ಟ್ಯಾಗ್: government
ನೈಟ್‌ಕ್ಲಬ್ ಅಗ್ನಿ ಅವಘಡ – ಗೋವಾ ಸರ್ಕಾರದಿಂದ ಹಿರಿಯ ಅಧಿಕಾರಿಗಳ ಅಮಾನತು
ಪಣಜಿ : ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಗೋವಾ ಸರ್ಕಾರ ಆದೇಶಿಸಿದೆ.
ಸರ್ಕಾರದ ಆದೇಶದಲ್ಲಿ, ಅಗತ್ಯ ಸುರಕ್ಷತಾ...
ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ – ಡಿಕೆಶಿ
ಬೆಂಗಳೂರು : ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ...
ಗೋವು ಸಂರಕ್ಷಣೆ ಕಾಯ್ದೆ ತಿದ್ದುಪಡಿ – ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿ
ಉಡುಪಿ : ಅಧಿವೇಶನದಲ್ಲಿ ಗೋವು ಸಂರಕ್ಷಣಾ ಕಾಯ್ದೆ 2020 ತಿದ್ದುಪಡಿಗೆ ಮುಂದಾದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿಕಾರಿದೆ. ಇದು ಗೋವು ಕಳ್ಳರಿಗೆ ಸಹಕರಿಸುವ ನೀತಿ. ಸೋಮವಾರ ರಾಜ್ಯಾದ್ಯಂತ ಉಗ್ರ...
ಭೀಕರ ಅಪಘಾತ – ಐವರು ಅಯ್ಯಪ್ಪ ಭಕ್ತರ ದುರ್ಮರಣ
ಚೆನ್ನೈ : ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನ...
ಬೆಳಗಾವಿಯಲ್ಲಿ ಮಹಾಮೇಳಾವ್‌ಗೆ ಬ್ರೇಕ್; ಸರ್ಕಾರಕ್ಕೆ ಶಿವಸೇನೆಯಿಂದ ಬೆದರಿಕೆ
ಬೆಳಗಾವಿ : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ಎಂಇಎಸ್ ಮಹಾಮೇಳಾವ್ ನಡೆಸಿ ಉದ್ಧಟತನ ಪ್ರದರ್ಶನ ಮಾಡುತ್ತಿದೆ.
ಇದನ್ನರಿತ ಬೆಳಗಾವಿ ಜಿಲ್ಲಾಡಳಿತ ಎಂಇಎಸ್ ಪುಂಡರಿಗೆ ಬಿಸಿ ಮುಟ್ಟಿಸಿದ್ದು ಅನುಮತಿ ನೀಡಲು ನಿರಾಕರಿಸಿದೆ. ನಿರಾಕರಿಸಿದ್ದನ್ನೇ ಕಾರಣವಾಗಿಟ್ಟುಕೊಂಡು...
ಇಂದು ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯಗೆ ಬ್ರೇಕ್‌ಫಾಸ್ಟ್..!
ಬೆಂಗಳೂರು : ಇಂದು ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಆಯೋಜಿಸಿದ ಹಿನ್ನೆಲೆಯಲ್ಲಿ ಸದಾಶಿವನಗರದ ಡಿಕೆಶಿ ಅವರ ಮನೆ ಮುಂದಿನ ರಸ್ತೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ.
ಬೆಳಗ್ಗೆ...
ಸಿದ್ದರಾಮಯ್ಯ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು – ಹೆಚ್.ವಿಶ್ವನಾಥ್
ಬೆಂಗಳೂರು : ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಮಾಜಿ ಸಚಿವ, ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಆಗ್ರಹ ಮಾಡಿದ್ದಾರೆ. ಕಾಂಗ್ರೆಸ್‌ನ ಕುರ್ಚಿ ಗಲಾಟೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...
ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್
ಬೆಂಗಳೂರು : ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆ ದಾಳಿ ನಡೆಸಿದೆ.
ಎಲ್ಲೆಲ್ಲಿ ದಾಳಿ? : ಬೆಂಗಳೂರು- RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ. ಮಂಡ್ಯ- ನಗರ...
ʻಕುರ್ಚಿ ಕದನʼ ಇನ್ನಷ್ಟು ಜೋರು – ದೆಹಲಿಗೆ ಡಿಕೆಶಿ ಬೆಂಬಲಿತ ಬಣ ಎಂಟ್ರಿ..!
ಬೆಂಗಳೂರು/ನವದೆಹಲಿ : ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ʻಕುರ್ಚಿ ಕಿತ್ತಾಟʼ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ ಬಣದ ನಾಯಕರು...
ಸರ್ಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ..!
ಮೈಸೂರು : ಸರ್ಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನ ವರುಣಾ ಪಂಚಾಯತಿಯಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿನ ವರುಣಾ ಪಟ್ಟಣ ಪಂಚಾಯತಿ ಕಾರ್ಯದರ್ಶಿ ದಿವ್ಯಾಗೆ ಆತ್ಮಹತ್ಯೆಗೆ...




















