ಟ್ಯಾಗ್: government
ಹಳೇ ವಾಹನ ಓಡಿಸೋದು ದುಬಾರಿ, ಫಿಟ್ನೆಸ್ ಸರ್ಟಿಫಿಕೇಟ್ ದರ ಏರಿಸಿದ ಕೇಂದ್ರ ಸರ್ಕಾರ
ನವದೆಹಲಿ : ಕೇಂದ್ರ ಸರ್ಕಾರವು ಕೇಂದ್ರ ಮೋಟಾರು ವಾಹನ ನಿಯಮಗಳನ್ನು ತಿದ್ದುಪಡಿ ಮಾಡಿದೆ ಮತ್ತು ದೇಶಾದ್ಯಂತ ವಾಹನಗಳ ಫಿಟ್‌ನೆಸ್ ಪರೀಕ್ಷೆಯ ಶುಲ್ಕವನ್ನು ಪ್ರಸ್ತುತ ಮಟ್ಟಕ್ಕಿಂತ 10 ಪಟ್ಟು ಹೆಚ್ಚಿಸಿದೆ. ಹೊಸ ನಿಯಮಗಳ ಅಡಿಯಲ್ಲಿ,...
ಸರ್ಕಾರಿ ಶಾಲೆ ದಾಖಲಾತಿ ಹೆಚ್ಚಿಸಲು ವಿದೇಶ ಟ್ರಿಪ್ ಆಫರ್ – ಶಿಕ್ಷಣ ಇಲಾಖೆ
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ವಿದೇಶ ಪ್ರವಾಸದ ಆಫರ್ ಅನ್ನು ಶಿಕ್ಷಣ ಇಲಾಖೆ ನೀಡಿದೆ.
DDPI, BEO, ಮುಖ್ಯ ಶಿಕ್ಷಕರು, ಪ್ರಾಂಶುಪಾಲರಿಗೆ ಫಾರಿನ್ ಟ್ರಿಪ್ ಆಫರ್ ಕೊಡಲಾಗಿದೆ. ಕರ್ನಾಟಕ...
ಸಂಪುಟ ಸರ್ಜರಿ ಸಸ್ಪೆನ್ಸ್ – ಸಿಎಂ ಭೇಟಿಯಾದ ಸಾಲು ಸಾಲು ನಾಯಕರು
ಬೆಂಗಳೂರು : ಸಚಿವ ಸಂಪುಟ ಸರ್ಜರಿ ವಿಚಾರ ಮುನ್ನೆಲೆಗೆ ಬಂದ ಹಿನ್ನಲೆ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ಹೊರಡುವ ಮುನ್ನ ಸಾಲು ಸಾಲು ಕಾಂಗ್ರೆಸ್ ನಾಯಕರು...
ಸರ್ಕಾರದ ವಿರುದ್ಧ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ..!
ಬೆಂಗಳೂರು : ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಪ್ರಗತಿ ಕಾಣ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಇಂದಿನಿಂದ...
ಸರ್ಕಾರ ನಿಗದಿಪಡಿಸಿದ್ದಕ್ಕಿಂತ 50 ರೂ. ಜಾಸ್ತಿ ಕೊಡ್ತೀವಿ – ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸಿಹಿಸುದ್ದಿ
ಚಿಕ್ಕೋಡಿ : ಕಬ್ಬು ಬೆಳೆಯುವ ರೈತರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿರುವ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸಿಹಿ ಸುದ್ದಿ ನೀಡಿದೆ. ಒಂದು ಟನ್ ಕಬ್ಬಿಗೆ 3,350 ರೂ. ನೀಡುವುದಾಗಿ ಕಾರ್ಖಾನೆ...
ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ – ಸಿಎಂ
ಬೆಂಗಳೂರು : ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು 50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50 ರೂ. ಕೊಡಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ. ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ...
ಪ್ರತಿ ಟನ್ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ
ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್ ಕಬ್ಬಿಗೆ 3,300 ರೂ. ದರವನ್ನು ಸರ್ಕಾರ ನಿಗದಿ ಮಾಡಿದೆ. ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ...
ಸಂಪುಟ ಪುನಾರಚನೆ ಬಗ್ಗೆ ಮತ್ತೆ ಸುಳಿವು – ಸಿಎಂ ಸಿದ್ದರಾಮಯ್ಯ
ಕೋಲಾರ : ಸಚಿವ ಸಂಪುಟ ಪುನಾರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ, ಸಂಪುಟ...
ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ – ನಿತೀಶ್ ಕುಮಾರ್
ಪಾಟ್ನಾ : ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ. ಎನ್‌ಡಿಎ ಮಾತ್ರ ರಾಜ್ಯವನ್ನು ಅಭಿವೃದ್ಧಿಪಡಿಸಬಹುದು. ಹೀಗಾಗಿ ಎನ್‌ಡಿಎಗೆ ಮತ ಚಲಾಯಿಸುವ ಮೂಲಕ ಮತ್ತೊಂದು ಅವಕಾಶ ನೀಡುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್...
ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬಸವಣ್ಣ, ನಾಲ್ವಡಿ, ದೇವರಾಜ ಅರಸು ಹೆಸರಿಡಲು ಸರ್ಕಾರ ಚಿಂತನೆ..!
ಬೆಂಗಳೂರು : ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ಡಿ. ದೇವರಾಜ ಅರಸು ಸೇರಿದಂತೆ ಹಲವು ಗಣ್ಯಮಾನ್ಯರ ಹೆಸರನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡಲು ರಾಜ್ಯ ಸರ್ಕಾರ ಚಿಂತನೆ...




















