ಟ್ಯಾಗ್: government
ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ..!
ಬೆಂಗಳೂರು : ಜಾತಿಗಣತಿ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು....
ಭಾರತಕ್ಕೆ ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಭೇಟಿ..!
ಕಾಬೂಲ್ : ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಇದೇ ಅ.9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2021ರ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ ನಂತರ...
ಪವರ್ ಶೇರಿಂಗ್ ವಿಚಾರದ ಬಗ್ಗೆ ಸಿಎಂ ಏನು ಹೇಳಿದ್ದಾರೆ ಅಷ್ಟೇ – ಡಿಕೆಶಿ
ಬೆಂಗಳೂರು : ಪವರ್ ಶೇರಿಂಗ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಅಷ್ಟೇ. ಯಾರೂ ಕೂಡ ಅದರ ಬಗ್ಗೆ ಮಾತನಾಡಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಏನು...
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ
ಮೈಸೂರು : : ಲಕ್ಷಾಂತರ ಜನರು ಕಾತುರದಿಂದ ಕಾದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿದೆ. ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ...
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ – ರಾಮಲಿಂಗಾರೆಡ್ಡಿ
ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನವೆಂಬರ್ ಕ್ರಾಂತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...
ಜನರ ಗಮನ ಬೇರೆ ಕಡೆ ಸೆಳೆಯೋಕೆ ಸಿದ್ದರಾಮಯ್ಯ ಸಮೀಕ್ಷೆ ತಂತ್ರ – ಸಿಸಿ ಪಾಟೀಲ್
ಬೆಂಗಳೂರು : ಜನರ ಗಮನ ಬೇರೆ ಕಡೆ ಸೆಳೆಯೋಕೆ ಸಿದ್ದರಾಮಯ್ಯರಿಂದ ಸಮೀಕ್ಷೆ ತಂತ್ರ ಅಷ್ಟೇ ಎಂದು ಮಾಜಿ ಸಚಿವ ಸಿಸಿ ಪಾಟೀಲ್ ಆರೋಪಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಗೊಂದಲ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ...
ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ನಾಳೆ ಸಿಎಂ ವೈಮಾನಿಕ ಸಮೀಕ್ಷೆ..!
ಕಲಬುರಗಿ : ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ಹಾನಿಯುಂಟಾದ ಹಿನ್ನೆಲೆ ನಾಳೆ (ಸೆ.30) ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಿಂದ ವೈಮಾನಿಕ ಸಮೀಕ್ಷೆ ಆರಂಭಿಸಲಿದ್ದಾರೆ. ವೈಮಾನಿಕ ಸಮೀಕ್ಷೆಯ...
ವಿದ್ಯುತ್ ಸಂಪರ್ಕಕ್ಕಾಗಿ ಓಸಿ ವಿನಾಯಿತಿ ನೀಡಲು ಇಂದೇ ನಿರ್ಧಾರ..!
ಬೆಂಗಳೂರು : ಸ್ವಾಧೀನಾನುಭವ ಪತ್ರ ಇಲ್ಲದೇ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಇಲ್ಲ. ಹೀಗಾಗಿ ಓಸಿ ಇಲ್ಲದೇ ವಿದ್ಯುತ್ ಸಂಪರ್ಕ ನೀಡಲು ಕ್ಯಾಬಿನೆಟ್‌ನಲ್ಲಿ ಚರ್ಚೆ ವಿಷಯ ಆಗಿತ್ತು. ಆದ್ರೆ ಈವರೆಗೆ ಯಾವುದೇ ಬೆಳವಣಿಗೆ ನಡೆದಿರಲಿಲ್ಲ.
ಹೀಗಾಗಿ...
ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ...
ಸಮೀಕ್ಷೆಗೆ ಸಿದ್ಧತೆ ಸರಿಯಾಗಿ ಮಾಡದೇ ಸರ್ಕಾರದಿಂದ ಗೊಂದಲ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ಸರಿಯಾಗಿ ತರಬೇತಿ ಕೊಡದೇ ಸರ್ಕಾರ ಸಮೀಕ್ಷೆಯನ್ನ ಗೊಂದಲ ಮಾಡಿದೆ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಮೀಕ್ಷೆ ಗೊಂದಲದ...





















