ಮನೆ ಟ್ಯಾಗ್ಗಳು Government

ಟ್ಯಾಗ್: government

ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ – ವೀರೇಂದ್ರ ಹೆಗ್ಗಡೆ

0
ಮಂಗಳೂರು : ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಈಗ ಅನೇಕ...

ಸರ್ಕಾರಕ್ಕೆ ಬುರುಡೆ ಗ್ಯಾಂಗ್‌ನಿಂದ ಮೋಸ; ನನಗೆ ಗೊತ್ತಿಲ್ಲ – ಜಿ. ಪರಮೇಶ್ವರ್‌

0
ಬೆಂಗಳೂರು : ಬುರುಡೆ ಗ್ಯಾಂಗ್‌ಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡಲು ಗೃಹ ಸಚಿವ ಪರಮೇಶ್ವರ್‌ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ....

ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ಪ್ರತಿಭಟನೆ..!

0
ಬೆಂಗಳೂರು : ಸಿಲಿಕಾನ್ ಸಿಟಿಯ ಮಾನ, ರಸ್ತೆ ಗುಂಡಿಗಳಲ್ಲಿ ಹರಾಜು ಆಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು ನರಕ ಅನುಭವಿಸ್ತಿದ್ದಾರೆ. ಅದೇ ರೀತಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಇದೆ....

ಸರ್ಕಾರ ಮಾಡ್ತಿರೋ ಜಾತಿಗಣತಿಯನ್ನಯ ನಾವು ಒಪ್ಪಲ್ಲ ಸಾಧ್ಯವಿಲ್ಲ – ಸಿ.ಸಿ. ಪಾಟೀಲ್

0
ಬೆಂಗಳೂರು : ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಸಿಸಿ ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಸರ್ವೆ...

ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ – ಸಿ.ಸಿ.ಪಾಟೀಲ್

0
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ. ಇಂತಹ ಸರ್ಕಾರ ನಾನು ನೋಡೇ ಇಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗುಂಡಿಗಳ ಬಗ್ಗೆ ವಿಧಾನಸೌಧದಲ್ಲಿ...

ಪ್ರಧಾನಿ ಮೋದಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ – ಡಿಕೆಶಿ ಕೌಂಟರ್

0
ಬೆಂಗಳೂರು : ದೆಹಲಿಯಲ್ಲಿರುವ ಪ್ರಧಾನಿ ಮೋದಿಯವರ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ. ಇಡೀ ದೇಶದಲ್ಲಿ ಇದೇ ಸ್ಥಿತಿ ಇದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಹಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ...

ಬೆಂಗಳೂರಿನ ರಸ್ತೆ ಗುಂಡಿಗಳ ವಿರುದ್ಧ ಅಭಿಯಾನ ಬೆನ್ನಲ್ಲೇ ಎಚ್ಚೆತ್ತ – ಡಿಕೆಶಿ

0
ಬೆಂಗಳೂರು : ಬೆಂಗಳೂರಿನ ಹಲವು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ನಗರದಲ್ಲಿ ಎಲ್ಲಿ ನೋಡಿದ್ರೂ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದೆ. ನಗರದ ಬಡಾವಣೆಯ ರಸ್ತೆಗಳ ಸ್ಥಿತಿಯಂತೂ ಹೇಳ ತೀರದ್ದಾಗಿದೆ. ಎಲ್ಲೆಂದರಲ್ಲಿ ತಗ್ಗು ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ...

ಬಿಪಿಎಲ್ ಕಾರ್ಡ್‌ನಲ್ಲಿ ಬಿಟ್ಟು ಹೋದ ಹೆಸರನ್ನು ಹೊಸದಾಗಿ ಸೇರ್ಪಡೆ – ಸಿಎಂ

0
ಕಲಬುರಗಿ : ಬಿಪಿಎಲ್ ಕಾರ್ಡ್‌ನಲ್ಲಿ ಅರ್ಹರ ಹೆಸರು ಬಿಟ್ಟು ಹೋಗಿದ್ರೆ ಅಂತಹವರನ್ನು ಹೊಸದಾಗಿ ಸೇರ್ಪಡೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಪಿಎಲ್ ಕಾರ್ಡ್‌ ಅರ್ಹರನ್ನು...

ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ – ಸಿಎಂ

0
ಬೆಂಗಳೂರು : ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಆಕ್ರೋಶಕ್ಕೆ ಕಾರಣವಾಗಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ವಿಪಕ್ಷಗಳಿಗೆ ಅನುದಾನ ರಿಲೀಸ್ ಮಾಡಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 25 ಕೋಟಿಯಂತೆ ಅನುದಾನ...

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ..? – ಸಿಎಂ

0
ಬೆಂಗಳೂರು : ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ ಎಂಬ ಚರ್ಚೆ ಶುರುವಾಗಿದೆ. ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಕ್ರೈಸ್ತ ಸಮುದಾಯ ಮನವಿ...

EDITOR PICKS