ಟ್ಯಾಗ್: government
ದ್ವೇಷ ಭಾಷಣಕ್ಕೆ ಜೈಲು ಶಿಕ್ಷೆ; ಕಾಂಗ್ರೆಸ್‌ನ ಕ್ರೂರ ಸಂಪ್ರದಾಯದ ಪ್ರತಿಬಿಂಬ – ಜೋಶಿ ಕಿಡಿ
ನವದೆಹಲಿ : ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ “ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಶಿಕ್ಷೆ” ಈ ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದ್ರೆ, ಏನು ಸಮಸ್ಯೆ; ಸರ್ಕಾರದ ಜನೌಷಧಿ ಕೇಂದ್ರ ಮುಚ್ಚುವ...
ಧಾರವಾಡ : ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಮಹತ್ವದ ಆದೇಶ...
ಬಸವ ವಸತಿ ಯೋಜನೆ; ಫಲಾನುಭವಿಗಳಿಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ
ಬೆಳಗಾವಿ : ಬಸವ ವಸತಿ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ ಸಹಾಯ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಜಮೀರ್ ಅಹಮದ್ ತಿಳಿಸಿದರು....
ಮಹಿಳಾ ನೌಕರರಿಗೆ ಋತುಚಕ್ರ ರಜೆ – ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ..!
ಬೆಂಗಳೂರು : ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ನೀಡಿದ್ದ, ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿತ್ತು....
ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ – ಮಧು ಬಂಗಾರಪ್ಪ
ಬೆಂಗಳೂರು : ಒಂದೇ ಒಂದು ಸರ್ಕಾರಿ ಶಾಲೆಯನು ಮುಚ್ಚೋದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ...
ನೈಟ್‌ಕ್ಲಬ್ ಅಗ್ನಿ ಅವಘಡ – ಗೋವಾ ಸರ್ಕಾರದಿಂದ ಹಿರಿಯ ಅಧಿಕಾರಿಗಳ ಅಮಾನತು
ಪಣಜಿ : ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಗೋವಾ ಸರ್ಕಾರ ಆದೇಶಿಸಿದೆ.
ಸರ್ಕಾರದ ಆದೇಶದಲ್ಲಿ, ಅಗತ್ಯ ಸುರಕ್ಷತಾ...
ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ – ಡಿಕೆಶಿ
ಬೆಂಗಳೂರು : ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ...
ಗೋವು ಸಂರಕ್ಷಣೆ ಕಾಯ್ದೆ ತಿದ್ದುಪಡಿ – ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿ
ಉಡುಪಿ : ಅಧಿವೇಶನದಲ್ಲಿ ಗೋವು ಸಂರಕ್ಷಣಾ ಕಾಯ್ದೆ 2020 ತಿದ್ದುಪಡಿಗೆ ಮುಂದಾದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿಕಾರಿದೆ. ಇದು ಗೋವು ಕಳ್ಳರಿಗೆ ಸಹಕರಿಸುವ ನೀತಿ. ಸೋಮವಾರ ರಾಜ್ಯಾದ್ಯಂತ ಉಗ್ರ...
ಭೀಕರ ಅಪಘಾತ – ಐವರು ಅಯ್ಯಪ್ಪ ಭಕ್ತರ ದುರ್ಮರಣ
ಚೆನ್ನೈ : ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನ...
ಬೆಳಗಾವಿಯಲ್ಲಿ ಮಹಾಮೇಳಾವ್‌ಗೆ ಬ್ರೇಕ್; ಸರ್ಕಾರಕ್ಕೆ ಶಿವಸೇನೆಯಿಂದ ಬೆದರಿಕೆ
ಬೆಳಗಾವಿ : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ಎಂಇಎಸ್ ಮಹಾಮೇಳಾವ್ ನಡೆಸಿ ಉದ್ಧಟತನ ಪ್ರದರ್ಶನ ಮಾಡುತ್ತಿದೆ.
ಇದನ್ನರಿತ ಬೆಳಗಾವಿ ಜಿಲ್ಲಾಡಳಿತ ಎಂಇಎಸ್ ಪುಂಡರಿಗೆ ಬಿಸಿ ಮುಟ್ಟಿಸಿದ್ದು ಅನುಮತಿ ನೀಡಲು ನಿರಾಕರಿಸಿದೆ. ನಿರಾಕರಿಸಿದ್ದನ್ನೇ ಕಾರಣವಾಗಿಟ್ಟುಕೊಂಡು...





















