ಟ್ಯಾಗ್: government
ವಿಶ್ವಾಸಮತ ಗೆದ್ದ ವಿಜಯ್ – ಸರ್ಕಾರಕ್ಕೆ 144 ಶಾಸಕರ ಬೆಂಬಲ
ಚೆನ್ನೈ : ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಪಾಸ್ ಆಗಿದ್ದಾರೆ. ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ...
ಚಿನ್ನ, ಬೆಳ್ಳಿ ಬೆಲೆ ಇನ್ನಷ್ಟು ಏರಿಕೆ : ಲೋಹಗಳ ಆಮದು ಸುಂಕ ಹೆಚ್ಚಿಸಿದ ಕೇಂದ್ರ...
ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ವಿದೇಶಿ ವಿನಿಮಯವನ್ನು ಉಳಿಸಲು ಪ್ರಧಾನಿ ನರೇಂದ್ರ ಮೋದಿ ನಾಗರಿಕರು ಅನಗತ್ಯವಾಗಿ ಚಿನ್ನ ಖರೀದಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಿದ್ದರು. ಪ್ರಧಾನಿ ಈ ಹೇಳಿಕೆ ನೀಡಿದ ಎರಡು ದಿನಗಳ ನಂತರ,...
ಸಾರಿಗೆ ನೌಕರರಿಗೆ ಗುಡ್‌ನ್ಯೂಸ್ – ಜು.1ರ ವೇತನದಲ್ಲಿ ಪಾವತಿಗೆ ಸರ್ಕಾರ ಆದೇಶ..!
ಬೆಂಗಳೂರು : ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಶೇ.12.50 ರಷ್ಟು ವೇತನ ಪರಿಷ್ಕರಿಸಲಾಗಿದ್ದು, ಹೊಸ ವೇತನವು ಜು.1ರ ವೇತನದಲ್ಲೇ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. 2025 ಮಾರ್ಚ್ 31ರ...
ಮದ್ಯಪ್ರಿಯರಿಗೆ ಶಾಕ್ – ಇಂದಿನಿಂದ 20% ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರ
ಬೆಂಗಳೂರು : ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ 20% ತೆರಿಗೆ ಹೆಚ್ಚಿಸಿ, ಇಂದಿನಿಂದಲೇ ಹೊಸ ನೀತಿ ಜಾರಿಗೊಳಿಸಿದೆ. ಆಲ್ಕೋಹಾಲ್ ಇನ್ ಬೇವರೇಜ್ ನೀತಿಯಿಂದ ದರ ಶೇ.20ರಿಂದ...
ಸರ್ಕಾರಿ ಕಾಲೇಜುಗಳಲ್ಲಿ ಮೇ 25ರಿಂದ 5 ದಿನ ಸಿಇಟಿ ಸೀಟು ಹಂಚಿಕೆ ಮಂಥನ –...
ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಸಂಬಂಧ ಜಾಗೃತಿ ಮೂಡಿಸುವ 2026ನೇ ಸಾಲಿನ ಸಿಇಟಿ ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ಇದೇ 25ರಿಂದ 30ರವರೆಗೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ...
ಯದುವೀರ್ : ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಬಿಲ್ಡಿಂಗ್ ಗೆ ಸುಪ್ರೀಂ ಕೋರ್ಟ್ ಹೇಳಿದಂತೆ...
ಮೈಸೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೈಸೂರು ನಗರದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಸಂರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ. ದೇವರಾಜ ಮಾರುಕಟ್ಟೆ ವ್ಯಾಪಾರಸ್ಥರ ಆಹ್ವಾನದ...
ಶೂನ್ಯ ಎಫ್ಐಆರ್ ದಾಖಲಿಸದ ಪೊಲೀಸ್ ಅಧಿಕಾರಿಗೆ ನೇರ ಕ್ರಿಮಿನಲ್ ಕೇಸ್ : ಕೇಂದ್ರ ಸರ್ಕಾರದ...
ನಮ್ಮ ದೇಶದ ಸಾಮಾನ್ಯ ನಾಗರಿಕರಿಗೆ ಪೊಲೀಸ್ ಠಾಣೆ ಎಂದರೆ ಭಯ ಮತ್ತು ಅನುಮಾನದ ಜಾಗವಾಗಿ ಬಿಟ್ಟಿದೆ. ಇದಕ್ಕೆ ಕಾರಣ ನಮ್ಮಲ್ಲಿ ದೂರು ದಾಖಲಿಸುವ ಪ್ರಕ್ರಿಯೆಯಲ್ಲಿಯೇ ಇರುವ ಗೊಂದಲ ಮತ್ತು ನಿರ್ಲಕ್ಷ್ಯ. ಎಷ್ಟೋ ಸಲ...
ಬೌರಿಂಗ್ ಆಸ್ಪತ್ರೆ ದುರಂತ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ಜಿಲ್ಲಾಧಿಕಾರಿ
ಬೆಂಗಳೂರು : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಗದೀಶ್ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ. ಈ ತನಿಖೆಯ ಸಂಪೂರ್ಣ ವರದಿ ಸಲ್ಲಿಕೆ ಮಾಡಿದ್ದು,...
ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ – ಮೋದಿ ಮನವಿ ಬಳಿಕ ಸರ್ಕಾರ ಸ್ಪಷ್ಟನೆ..!
ನವದೆಹಲಿ : ಜಾಗತಿಕ ಪೂರೈಕೆ ಅಡಚಣೆಗಳ ನಡುವೆಯೂ ಇಂಧನ, ಎಲ್‌ಪಿಜಿ ದಾಸ್ತಾನುಗಳು ಸಾಕಷ್ಟು ಇವೆ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ ನೀಡಿದೆ. ಹಾಗೇ, ಇಂಧನವನ್ನು ಕಡಿಮೆ ಪ್ರಮಾಣದಲ್ಲಿ ಬಳಸಲು ನಾಗರಿಕರಿಗೆ ಮನವಿ ಮಾಡಿದೆ....
ರಸಗೊಬ್ಬರ ದಾಸ್ತಾನು ಮಾನ್ಸೂನ್ ಬಿತ್ತನೆಗೆ ಸಾಕಷ್ಟಿದೆ ಎಂದ ಕೇಂದ್ರ ಸರ್ಕಾರ
ನವದೆಹಲಿ: ದೇಶದಲ್ಲಿ ರಸಗೊಬ್ಬರ ದಾಸ್ತಾನು ಸಾಕಷ್ಟಿದ್ದು, ಮುಂಬರುವ ಖಾರಿಫ್ ಋತುವಿನಲ್ಲಿ ಸಮರ್ಪಕ ಪೂರೈಕೆ ಹೊಂದಿದೆ ಎಂದು ಕೇಂದ್ರ ಸರ್ಕಾರ ಇಂದು ಸ್ಪಷ್ಟಪಡಿಸಿದದ್ದು ಮಧ್ಯಪ್ರಾಚ್ಯದ ಇತ್ತೀಚಿನ ಬೆಳವಣಿಗೆಗಳ ಬೆನ್ನಲ್ಲೇ ಮಾತನಾಡಿರುವ ರಸಗೊಬ್ಬರ ಸಚಿವಾಲಯದ ಹೆಚ್ಚುವರಿ...




















