ಟ್ಯಾಗ್: government
ಆರ್‌ಎಸ್‌ಎಸ್ ಪಥಸಂಚಲನಕ್ಕೆ ನಿರ್ಬಂಧ; ಸರ್ಕಾರದ ಆದೇಶಕ್ಕೆ ವಿಭಾಗೀಯ ಪೀಠ ತಡೆ
ಧಾರವಾಡ : ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದ ಸರ್ಕಾರಕ್ಕೆ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಧಾರವಾಡ ವಿಭಾಗೀಯ ಪೀಠ ತಡೆ ನೀಡಿದೆ.
ಸರ್ಕಾರಿ ಆವರಣದಲ್ಲಿ ಖಾಸಗಿ ಸಂಘಟನೆಗಳು ಅನುಮತಿ...
ಬಿಹಾರದ ರೈಲುಗಳಲ್ಲಿ ರಶ್ – ಎನ್‌ಡಿಎ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ
ನವದೆಹಲಿ : ದೀಪಾವಳಿ ಹಬ್ಬಗಳಿಗೆ ಬಿಹಾರಕ್ಕೆ ಜನರನ್ನು ಸಾಗಿಸಲು ಸಾಮರ್ಥ್ಯ ಮೀರಿ ಓಡುವ ರೈಲುಗಳ ಬಗ್ಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಇಂದು ಎನ್‌ಡಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು....
ಸರ್ಕಾರಕ್ಕೆ ದಾಖಲೆಯ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ
ಬೆಂಗಳೂರು : ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು.
ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ – ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್
ಬೀದರ್ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ, ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್ ನೀಡಿದ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.
ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ...
ಇಂದು ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ
ಬೆಂಗಳೂರು : ರಾಜಧಾನಿಯ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಡಿಕೆಶಿಯ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ...
ಸೇಡಂ ಆರ್‌ಎಸ್ಎಸ್ ಪಥಸಂಚಲನದಲ್ಲಿ ಸರ್ಕಾರಿ ವೈದ್ಯ ಭಾಗಿ
ಕಲಬುರಗಿ : ಸೇಡಂನಲ್ಲಿ ನಡೆದ ಆರ್‌ಎಸ್ಎಸ್ ಪಥಸಂಚಲನ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗಿಯಾಗಿದ್ದಾರೆ. ಸೇಡಂ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ ನಾಗರಾಜ್ ಮನ್ನೆ ಗಣವೇಶಧಾರಿಯಾಗಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಪಥಸಂಚಲನದಲ್ಲಿ ಭಾಗಿಯಾದ ವೈದ್ಯರ...
ಕೈಗೂಡದ ಗ್ರೇಟರ್ ಮೈಸೂರು ಕನಸು: ಹಣದ ಕೊರತೆಯಿಂದ ಕೈಬಿಟ್ಟ ಸರ್ಕಾರ
ಮೈಸೂರು : ಆರ್ಥಿಕ ಇಲಾಖೆಯ ಅನುಮೋದನೆ ದೊರೆಯದ ಕಾರಣ, ಮೈಸೂರು ಮಹಾನಗರ ಪಾಲಿಕೆಯನ್ನು ಈ ಸಾಲಿಗೆ ಗ್ರೇಡ್-1 ಪಾಲಿಕೆಯಾಗಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ. ಮೈಸೂರನ್ನು ಬೆಂಗಳೂರಿನ ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮಹಾನಗರ ಪಾಲಿಕೆಯನ್ನಾಗಿ...
ಇನ್ಫೋಸಿಸ್ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ
ಬೆಂಗಳೂರು : ಸರ್ಕಾರ ನಡೆಸುತ್ತಿರೋ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ, ಸುಧಾಮೂರ್ತಿ ಕುಟುಂಬದ ಮಾಹಿತಿ ಬಹಿರಂಗ ಮಾಡಿದ ಸರ್ಕಾರದ ನಡೆಗೆ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ ಎಕ್ಸ್‌ನಲ್ಲಿ ಕಿಡಿಕಾರಿರುವ ಜೆಡಿಎಸ್,...
ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬೇಡಿ – ಸರ್ಕಾರಕ್ಕೆ ಯತ್ನಾಳ್ ಪತ್ರ
ಬೆಂಗಳೂರು : ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ...
ಛಲವಾದಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
ಬೆಂಗಳೂರು : ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಈಶ್ವರಪ್ಪ ಮನೆಗೆ ನೀಡಿದ್ದ ಭದ್ರತೆಯನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ, ಈಗ ನಮ್ಮ ಮನೆಗೆ ಬೆಂಗಾವಲು ರಕ್ಷಕರನ್ನು...





















