ಟ್ಯಾಗ್: government
1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ..!
ಬೆಂಗಳೂರು : 1ನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳವರೆಗೆ ಮಿತಿ ಸಡಿಲ...
10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ
ಬೆಂಗಳೂರು : 10 ಕಿ.ಮೀ. ರಸ್ತೆಯನ್ನು ಆದಷ್ಟು ಶೀಘ್ರವೇ ದುರಸ್ತಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನವಿ...
ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ – ಸಿಎಂ, ಸಚಿವರ ಭೇಟಿಗೆ ನಿರ್ಧಾರ..!
ಬೆಂಗಳೂರು : ಅತ್ತ ಇರಾನ್ ಇಸ್ರೇಲ್ ಸಂಘರ್ಷ ನಿಲ್ಲುತ್ತಿಲ್ಲ. ಇತ್ತ ಆಟೋ ಚಾಲಕರಿಗೆ ಎದುರಾಗಿರುವ ಎಲ್‌ಪಿಜಿ ಅಭಾವ ನೀಗುತ್ತಿಲ್ಲ. ಇದರ ಮಧ್ಯೆ ಸಮಸ್ಯೆಗೆ ಧ್ವನಿಯಾಗಿ, ಸಂಕಷ್ಟದಲ್ಲಿ ಜೊತೆಯಾಗಬೇಕಿದ್ದ ಸರ್ಕಾರದ ಜನಪ್ರತಿನಿಧಿಗಳು ಇಲ್ಲಿವರೆಗೆ ಸಮಸ್ಯೆ...
ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ – ಗ್ಯಾಸ್ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ..!
ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ 38ನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಎಲ್‌ಪಿಜಿ ಕೊರತೆ ಆತಂಕದಲ್ಲಿದ್ದ ಜನಕ್ಕೆ ಕೇಂದ್ರ ಸರ್ಕಾರ ಮತ್ತೆ ಅಭಯ ನೀಡಿದೆ. ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ...
ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಸುದ್ದಿಯಲ್ಲಿದೆ – ಸಿ.ಟಿ ರವಿ
ವಿಜಯಪುರ : ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಸುದ್ದಿಯಲ್ಲಿದೆ. ಯಾವತ್ತಾದ್ರೂ ಒಳ್ಳೆಯ ಕಾರಣಕ್ಕೆ ಸುದ್ದಿಯಲ್ಲಿದ್ದೀರಾ ಎಂದು ಮಾಜಿ ಸಚಿವ ಸಿಟಿ ರವಿ ಕಿಡಿಕಾರಿದ್ದಾರೆ.
ಉಪಚುನಾವಣೆ ಕಣ ರಣರಂಗೇರಿದೆ. ಈ ಹಿನ್ನೆಲೆ ಮಾಜಿ ಸಚಿವ...
ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ಎಸ್ಕಾರ್ಟ್ ವಾಹನ – ಕೇಸ್ ದಾಖಲು
ಹಾವೇರಿ : ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹನ ಗುದ್ದಿದ್ದು, ಎಸ್ಕಾರ್ಟ್ ವಾಹನದ ಮುಂಭಾಗವು ನುಜ್ಜುನುಜ್ಜಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ನಗರದ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದ...
ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್ ಸರ್ಕಾರ – ರಾಜೀನಾಮೆಗೆ ಸೂಚನೆ..!
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದಲ್ಲಿ ಟ್ರಂಪ್ ಸರ್ಕಾರಕ್ಕೆ ಹಿನ್ನೆಡೆಯಾಗಿದೆ ಎಂಬ ಸುದ್ದಿಗಳು ಬರುತ್ತಿರುವ ಸಂದರ್ಭದಲ್ಲೇ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ಸೇನಾ ಮುಖ್ಯಸ್ಥ ಜನರಲ್ ರಾಂಡಿ ಜಾರ್ಜ್ ಅವರಿಗೆ...
ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಬೆಂಗಳೂರಿನ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವವರು ಅರ್ಜಿ...
ಕೈಗಾರಿಕೆಗಳಿಗೆ ರಿಲೀಫ್ – ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ, ಕಸ್ಟಮ್ಸ್ ಸುಂಕ ಮನ್ನಾ
ನವದೆಹಲಿ : ಕೇಂದ್ರ ಸರ್ಕಾರ ಆಮದು ಮಾಡಿಕೊಂಡ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಪೂರೈಕೆ ವ್ಯತ್ಯಯ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು...
ಎರಡು ವರ್ಷ ನಮ್ಮದೇ ಸರ್ಕಾರ ಇರತ್ತೆ, ನಾವೇ ಮುಖ್ಯಮಂತ್ರಿ ಆಗಿರ್ತೀವಿ – ಸಿಎಂ
ಬಾಗಲಕೋಟೆ : ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಇರತ್ತೆ. ನಾವೇ ಮುಖ್ಯಮಂತ್ರಿ ಆಗಿರ್ತೀವಿ. ಹೆಚ್.ವೈ.ಮೇಟಿಯವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ಮುಂದುವರೆಯಲು ಉಮೇಶ್ ಮೇಟಿಯವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...





















