ಮನೆ ಟ್ಯಾಗ್ಗಳು Government

ಟ್ಯಾಗ್: government

ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ – ಸಿಎಂ

0
ಬೆಂಗಳೂರು : ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು 50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50 ರೂ. ಕೊಡಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ. ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ...

ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ

0
ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್‌ ಕಬ್ಬಿಗೆ 3,300 ರೂ. ದರವನ್ನು ಸರ್ಕಾರ ನಿಗದಿ ಮಾಡಿದೆ. ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ...

ಸಂಪುಟ ಪುನಾರಚನೆ ಬಗ್ಗೆ ಮತ್ತೆ ಸುಳಿವು – ಸಿಎಂ ಸಿದ್ದರಾಮಯ್ಯ

0
ಕೋಲಾರ : ಸಚಿವ ಸಂಪುಟ ಪುನಾರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ, ಸಂಪುಟ...

ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ – ನಿತೀಶ್ ಕುಮಾರ್

0
ಪಾಟ್ನಾ : ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ. ಎನ್‌ಡಿಎ ಮಾತ್ರ ರಾಜ್ಯವನ್ನು ಅಭಿವೃದ್ಧಿಪಡಿಸಬಹುದು. ಹೀಗಾಗಿ ಎನ್‌ಡಿಎಗೆ ಮತ ಚಲಾಯಿಸುವ ಮೂಲಕ ಮತ್ತೊಂದು ಅವಕಾಶ ನೀಡುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್...

ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬಸವಣ್ಣ, ನಾಲ್ವಡಿ, ದೇವರಾಜ ಅರಸು ಹೆಸರಿಡಲು ಸರ್ಕಾರ ಚಿಂತನೆ..!

0
ಬೆಂಗಳೂರು : ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್‌, ಡಿ. ದೇವರಾಜ ಅರಸು ಸೇರಿದಂತೆ ಹಲವು ಗಣ್ಯಮಾನ್ಯರ ಹೆಸರನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡಲು ರಾಜ್ಯ ಸರ್ಕಾರ ಚಿಂತನೆ...

ಡಿಕೆಶಿ ನ.21 ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರಂತೆ; ಪ್ರಶ್ನೆಗೆ ಸಿದ್ದು ಗರಂ

0
ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರು ನವೆಂಬರ್ 21 ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಅನ್ಯಾಯ ವಿಚಾರವಾಗಿ ಇಂದು...

ಸರ್ಕಾರಿ ಉದ್ಯೋಗ ಸೃಷ್ಟಿ, ಲಖ್‌ಪತಿ ದೀದಿಗಳಿಗೆ ನೆರವು – ಬಿಹಾರಿಗಳಿಗೆ ಎನ್‌ಡಿಎ ಪ್ರಣಾಳಿಕೆ ಗಿಫ್ಟ್‌..!

0
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಸಾಮೂಹಿಕ ವಲಸೆಗೆ ಹೆಸರುವಾಸಿಯಾದ ರಾಜ್ಯದಲ್ಲಿ ಒಂದು ಕೋಟಿ ಸರ್ಕಾರಿ ಉದ್ಯೋಗಗಳನ್ನು...

ಬೆಂಗಳೂರು ಟನಲ್ ರಸ್ತೆ ವಿವಾದ – ಡಿಕೆಶಿ ಭೇಟಿಯಾದ ತೇಜಸ್ವಿ ಸೂರ್ಯ

0
ಬೆಂಗಳೂರು : ಬೆಂಗಳೂರು ಟನಲ್ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸಂಸದ ತೇಜಸ್ವಿ ಸೂರ್ಯ ಚರ್ಚೆ ನಡೆಸಿದ್ದಾರೆ. ಡಿಕೆಶಿ ಅವರ ಸದಾಶಿವನಗರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ತೇಜಸ್ವಿ...

ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ನಿರ್ಬಂಧ; ಸರ್ಕಾರದ ಆದೇಶಕ್ಕೆ ವಿಭಾಗೀಯ ಪೀಠ ತಡೆ

0
ಧಾರವಾಡ : ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದ ಸರ್ಕಾರಕ್ಕೆ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಧಾರವಾಡ ವಿಭಾಗೀಯ ಪೀಠ ತಡೆ ನೀಡಿದೆ. ಸರ್ಕಾರಿ ಆವರಣದಲ್ಲಿ ಖಾಸಗಿ ಸಂಘಟನೆಗಳು ಅನುಮತಿ...

ಬಿಹಾರದ ರೈಲುಗಳಲ್ಲಿ ರಶ್ – ಎನ್‌ಡಿಎ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ

0
ನವದೆಹಲಿ : ದೀಪಾವಳಿ ಹಬ್ಬಗಳಿಗೆ ಬಿಹಾರಕ್ಕೆ ಜನರನ್ನು ಸಾಗಿಸಲು ಸಾಮರ್ಥ್ಯ ಮೀರಿ ಓಡುವ ರೈಲುಗಳ ಬಗ್ಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಇಂದು ಎನ್​ಡಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು....

EDITOR PICKS