ಟ್ಯಾಗ್: Governor
ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ !
ಬೆಂಗಳೂರು : ʻರಾಜ್ಯಪಾಲರು vs ರಾಜ್ಯ ಸರ್ಕಾರʼ ಸಂಘರ್ಷದ ಬೆನ್ನಲ್ಲೇ ಸರ್ಕಾರ ಎಚ್ಚರಿಕೆ ಹೆಜ್ಜೆ ಇಡಲು ಹೊರಟಿದೆ. ರಾಜ್ಯಪಾಲರ ಆಕ್ಷೇಪದ ಬೆನ್ನಲ್ಲೇ ಗಣರಾಜ್ಯೋತ್ಸವ ಭಾಷಣ ಕುರಿತು ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಗಣರಾಜ್ಯೋತ್ಸವ ಭಾಷಣಕ್ಕೆ...
ಗೋ ಬ್ಯಾಕ್ ಗವರ್ನರ್ ಅನ್ನೋದು ರಾಜಕೀಯ ನಾಟಕ – ಹೆಚ್‌ಡಿಕೆ ಕಿಡಿ
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್, ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನು ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...
ರಾಜ್ಯಪಾಲರ ಭಾಷಣ ಜಟಾಪಟಿ; ಆಡಳಿತ ವಿಪಕ್ಷ ಸದಸ್ಯರ ನಡುವೆ ಜಂಗೀ ಕುಸ್ತಿ
ಬೆಂಗಳೂರು : ಜಂಟಿ ಅಧಿವೇಶದಲ್ಲಿ ರಾಜ್ಯಪಾಲರು ಮಾಡಿದ ಒಂದು ನಿಮಿಷದ ಭಾಷಣ ವಿಧಾನಸಭೆಯಲ್ಲಿ ಸದ್ದು ಮಾಡಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ, ಟೀಕೆ ನಿಂದನೆಗೂ ವೇದಿಕೆ ಒದಗಿಸಿತ್ತು....
ರಾಜ್ಯಪಾಲರಿಗೆ ಅಪಮಾನ; ಕೈ ಶಾಸಕರ ಅಮಾನತ್ತಿಗೆ ಬಿಜೆಪಿ, ಜೆಡಿಎಸ್ ಆಗ್ರಹ..!
ಬೆಂಗಳೂರೂ : ವಿಧಾನ ಮಂಡಲ ಅಧಿವೇಶನದಲ್ಲಿ ನೆನ್ನೆ (ಗುರುವಾರ) ಉಂಟಾದ ಹೈಡ್ರಾಮಾ ಇಡೀ ರಾಜ್ಯ ಮಾತ್ರವಲ್ಲ ರಾಷ್ಟ್ರವ್ಯಾಪಿ ಸುದ್ದಿಯಾಗುತ್ತಿದೆ. ಒಂದೆಡೆ ರಾಜ್ಯಪಾಲರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದರೆ, ಇತ್ತ ಬಿಜೆಪಿ...
ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ – ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ
ಬೆಂಗಳೂರು : ರಾಜ್ಯಪಾಲರು ವಿಶೇಷ ಅಧಿವೇಶನಕ್ಕೆ ಬರಲಿದ್ದಾರೆ ಎಂದು ಲೋಕಭವನ ರಾಜ್ಯ ಸರ್ಕಾರಕ್ಕೆ ಅಧಿಕೃತ ಮಾಹಿತಿ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂವಿಧಾನದ ವಿಧಿ 176.1 ರ ಅನ್ವಯ ಜಂಟಿ ಅಧಿವೇಶನಕ್ಕೆ...
ಗವರ್ನರ್ Vs ಗವರ್ನಮೆಂಟ್; ಈ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ –...
ಬೆಂಗಳೂರು : ಸಂವಿಧಾನದ 176 ನೇ ವಿಧಿ ಬಗ್ಗೆ ಕಾಂಗ್ರೆಸ್ ನವ್ರು ಹೇಳ್ತಿದ್ದಾರೆ, ಇದರ ಪ್ರಕಾರ ರಾಜ್ಯಪಾಲರು ಭಾಷಣ ಓದಲೇಬೇಕಾಗುತ್ತೆ ಅಂತಿದ್ದಾರೆ. ಸಂವಿಧಾನದ ಈ ವಿಧಿಯು ಬಂದಾಗ ಈ ರೀತಿಯ ಪರಿಸ್ಥಿತಿ ಬರುತ್ತೆ...
ಸರ್ಕಾರದ 32 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ..!
ಬೆಂಗಳೂರು : ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿದಂತೆ 32 ಮಸೂದೆಗಳಿಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ರಾಜ್ಯಪಾಲರಿಗೆ ಸರ್ಕಾರ 37 ಮಸೂದೆಗಳನ್ನು ಕಳಿಸಿತ್ತು. ಈ ಪೈಕಿ 32 ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ....
ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಗವರ್ವರ್ ಅನುಮತಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಶನಿವಾರ (ಆ.17) ಬೆಳಗ್ಗೆ ಅನುಮತಿ ನೀಡಿರುವುದಾಗಿ ಟಿವಿ ಮಾಧ್ಯಮಗಳ ವರದಿ ತಿಳಿಸಿದೆ.
ದೂರುದಾರ,...



















