ಟ್ಯಾಗ್: GParameshwara
ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್ – ಸುಮೋಟೋ ಕೇಸ್ ದಾಖಲು
ಬೆಂಗಳೂರು : ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದ ಮೇಲೆ, ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಹಿಂದೂ ಜಾಗೃತನಾಗು’...












