ಟ್ಯಾಗ್: GPS
ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ, ರಣಹದ್ದು ಪತ್ತೆ..!
ವಿಜಯಪುರ : ಜಿಲ್ಲೆಯಲ್ಲಿ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ಪತ್ತೆಯಾದ ರಣಹದ್ದಿಗೆ ಟ್ರ‍್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತುವನ್ನು ಅಳವಡಿಸಲಾಗಿದೆ. ಜೊತೆಗೆ ಅದರ...












