ಟ್ಯಾಗ್: granted
ಅಕ್ರಮ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು..!
ನವದೆಹಲಿ : ಭೂ ವ್ಯವಹಾರದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 50,000 ರೂ.ಗಳ ಬಾಂಡ್ ಮತ್ತು...
ಮಕ್ಕಳ ಮೇಲೆ ದೌರ್ಜನ್ಯ ಆರೋಪ; ವಚನಾನಂದ ಶ್ರೀಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು..!
ದಾವಣಗೆರೆ : ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿದ್ದ ವಚನಾನಂದ ಶ್ರೀಗೆ ವಿಶೇಷ ಜಿಲ್ಲಾ ನ್ಯಾಯಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ದಾವಣಗೆರೆ ಜಿಲ್ಲೆಯ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ...
13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು
ನವದೆಹಲಿ : 13 ವರ್ಷಗಳಿಂದ ಕೋಮಾದಲ್ಲಿದ್ದ 31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ. ರೋಗಿಯ ಆರೋಗ್ಯ ಸ್ಥಿತಿಯ ಕುರಿತು ಎರಡು ವೈದ್ಯಕೀಯ...
ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು..!
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.
ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ...
ಪುಣೆ ಪೋರ್ಷೆ ಅಪಘಾತ ಕೇಸ್ – ರಕ್ತದ ಮಾದರಿ ಬದಲಿಸಿದ್ದ, ಆರೋಪಿಗಳಿಗೆ ಜಾಮೀನು
ನವದೆಹಲಿ : 2024 ರಲ್ಲಿ ಪುಣೆ ಪೋರ್ಷೆ ಅಪಘಾತದಲ್ಲಿ ಟೆಕ್ಕಿಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟಾ ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯ ರಕ್ತದ ಮಾದರಿಗಳನ್ನು ಬದಲಿಸಿದ್ದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು...
ಶಿಡ್ಲಘಟ್ಟ ಪ್ರಕರಣ – ಆರೋಪಿ ರಾಜೀವ್ ಗೌಡಗೆ ಜಾಮೀನು
ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡಗೆ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇಂದು ರಾಜೀವ್ ಗೌಡ 2 ದಿನಗಳ ಪೊಲೀಸ್ ಕಸ್ಟಡಿ...
ವಾಲ್ಮೀಕಿ ಹಗರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ – ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ಆದೇಶ ಹೊರಡಿಸಿದೆ. ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ...
ಶಾಸಕ ಸತೀಶ್ ಸೈಲ್‌ಗೆ ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು..!
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನವಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ನ್ಯಾಯಾಲಯ 7 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬುಧವಾರವಷ್ಟೇ ವಿಚಾರಣೆ ನಡೆಸಿದ...


















