ಟ್ಯಾಗ್: gratuity allowance
ಶೇ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ನವದೆಹಲಿ: ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿದೆ. ಶೇ 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಪ್ರಸ್ತಾವನೆಗೆ ಕೇಂದ್ರದ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ...











