ಟ್ಯಾಗ್: Grenade blast
ಕಾಬೂಲ್ ನಲ್ಲಿ ಗ್ರೆನೇಡ್ ಸ್ಫೋಟ: ಒಬ್ಬರು ಸಾವು
ಕಾಬೂಲ್: ಕೇಂದ್ರ ಕಾಬೂಲ್ ನ ಜನನಿಬಿಡ ಮಾರುಕಟ್ಟೆಯಲ್ಲಿ ಬುಧವಾರ ಗ್ರೆನೇಡ್ ಸ್ಫೋಟಗೊಂಡು ಒಬ್ಬರು ಮೃತಪಟ್ಟಿದ್ದಾರೆ.
ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನ ಆಂತರಿಕ ಸಚಿವಾಲಯ ತಿಳಿಸಿದೆ.
ಇದು ಉದ್ದೇಶಿತ ದಾಳಿಯೇ ಎಂಬುದು...











