ಟ್ಯಾಗ್: Grihalakshmi Yojana
ಗೃಹಲಕ್ಷ್ಮಿ ಯೋಜನೆ ಹಣ, ಕೂಡಿಟ್ಟು ಐಸ್‌ಕ್ರೀಮ್ ಅಂಗಡಿ ತೆರೆದ ಮಹಿಳೆ
ಬಳ್ಳಾರಿ : ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್‌ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹರಾಳು ಗ್ರಾಮದ...











