ಟ್ಯಾಗ್: Grihalakshmi
13 ಸಾವಿರ ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳು ಪತ್ತೆ , ₹60 ಲಕ್ಷ ಸರ್ಕಾರಕ್ಕೆ ಜಮೆ...
ಮೈಸೂರು: ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆಯ ಮೊದಲ ಹಂತದಲ್ಲಿ 13 ಸಾವಿರ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು...
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ.., ಈಗಲೇ ಈ ಕೆಲಸ ಮಾಡದಿದ್ರೆ ಹಣ ಕಟ್..!
ಬೆಂಗಳೂರು : ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಮತ್ತು ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಯಲ್ಲಿ ಇದೀಗ ತಂತ್ರಜ್ಞಾನ ಆಧಾರಿತ ಭಾರಿ ಬದಲಾವಣೆಯೊಂದನ್ನು ತರಲು ಸರ್ಕಾರ ಸಜ್ಜಾಗಿದೆ. ಪ್ರತಿ ತಿಂಗಳು ಮನೆಯ ಯಜಮಾನಿಯ...
ಹೈಕೋರ್ಟ್ ನಿಂದ ಸರ್ಕಾರಕ್ಕೆ ನೋಟಿಸ್ : ಗೃಹಲಕ್ಷ್ಮಿ ಯೋಜನೆ ಬಾಕಿ ಕಂತುಗಳ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ "ಗೃಹಲಕ್ಷ್ಮಿ" ಯೋಜನೆಯಡಿ ಬಾಕಿ ಉಳಿಸಿಕೊಂಡಿರುವ ಮಾಸಿಕ ಕಂತುಗಳ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಹೈಕೋರ್ಟ್, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು...
ಮೃತ ಫಲಾನುಭವಿಗಳ ಖಾತೆಗಳಿಗೂ 22 ಕೋಟಿ ರೂ. ಗೃಹಲಕ್ಷ್ಮಿ ಹಣ ಜಮೆ..!
ಮಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ, ಶಾಕಿಂಗ್ ವಿಚಾರವೊಂದು ಬಹಿರಂಗಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದಾಗಲೇ...
ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ – ಹೊಸ ನಿಯಮಕ್ಕೆ ಆಕ್ರೋಶ; ಆರ್.ಆಶೋಕ್
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಪಡೆಯಲು ಮನೆ ಒಡತಿಯರು ಬದುಕಿರೋ ಸರ್ಟಿಫಿಕೇಟ್ ಕೊಡಬೇಕು ಎಂಬ ನಿಯಮ ಜಾರಿ ಮಾಡಲು ಮುಂದಾಗಿರೋ ಸರ್ಕಾರದ ನಡೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯೆ...
ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿಯಿದೆ – ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ಗೃಹಲಕ್ಷ್ಮಿ ಹಣ, ಬಾಕಿ ವಿಚಾರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೊನೆಗೂ ಸತ್ಯ ಒಪ್ಪಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣ 2 ತಿಂಗಳ ಹಣ ಬಾಕಿಯಿದೆ. ನನ್ನ ಮಾತಿನಿಂದ ತಪ್ಪಾಗಿದ್ದರೆ, ವಿಷಾದ ವ್ಯಕ್ತಪಡಿಸುತ್ತೇವೆ ಎಂದು...
ʻಗೃಹಲಕ್ಷ್ಮಿʼ ಕದನ; ಲಕ್ಷ್ಮಿ ಹೆಬ್ಬಾಳ್ಕರ್ ಸದನದ ಗೌರವ ಕಳೆದ್ರು – ಆರ್.ಅಶೋಕ್ ಕಿಡಿ
ಬೆಳಗಾವಿ : ವಿಧಾನಸಭೆಯಲ್ಲಿಂದು ಎರಡು ತಿಂಗಳ ಗೃಹಲಕ್ಷ್ಮಿ ಕಂತು ಬಾಕಿ ವಿಚಾರ ಕೋಲಾಹಲ ಸೃಷ್ಟಿಸಿತ್ತು. ಈ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಕಂತು ಬಂದಿಲ್ಲ ಅಂತ ಮೊನ್ನೆ ಸದನದಲ್ಲಿ ಶಾಸಕ ಮಹೇಶ್...
ಗೃಹಲಕ್ಷ್ಮಿಯರಿಗೆ ಸಿಗದ ದೀಪಾವಳಿ ಗಿಫ್ಟ್ – ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ..!
ಬೆಂಗಳೂರು : ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ. ಆದ್ರೆ ಕಳೆದ 3-4 ತಿಂಗಳಿಂದ ಎರಡು ಸಾವಿರ ರೂಪಾಯಿ ಹಣ ಮಹಿಳೆಯರ ಅಕೌಂಟ್‌ಗೆ ಜಮೆಯಾಗ್ತಿಲ್ಲ. ದೀಪಾವಳಿ ಸಮಯದಲ್ಲೇ ಮನೆಗೆ ಮಹಾಲಕ್ಷ್ಮಿ ಬಾರದೇ ಇರೋದು...



















