ಟ್ಯಾಗ್: Gujarat
ಗುಜರಾತ್ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್ ಪಟ್ಟ
ಗಾಂಧಿನಗರ : ಗುಜರಾತ್‌ನಲ್ಲಿಂದು ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಸೇರಿ 26...
ರಷ್ಯಾ ಮಿಲಿಟರಿ ಸೇರಿದ್ದ, ಭಾರತ ಮೂಲದ ಸೈನಿಕ ಉಕ್ರೇನ್ ಸೇನೆ ಮುಂದೆ ಶರಣು
ಕೈವ್ : ರಷ್ಯಾ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಭಾರತ ಮೂಲದ ಸೈನಿಕ ಉಕ್ರೇನ್ ಮುಂದೆ ಶರಣಾಗಿದ್ದಾರೆ ಎಂದು ಉಕ್ರೇನ್ ಸೇನೆ ತಿಳಿಸಿದೆ. ಉಕ್ರೇನಿಯನ್ ಮಿಲಿಟರಿ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಈ ವೀಡಿಯೋವನ್ನು ಬಿಡುಗಡೆ...
ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಪ್ರಧಾನಿ ಮೋದಿ
ನವದೆಹಲಿ : ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ...
ನಮಗೆ ಯಾರೂ ಶತ್ರುಗಳಿಲ್ಲ, ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ಶತ್ರು – ಮೋದಿ
ಗಾಂಧಿನಗರ : ಭಾರತ ವಿಶ್ವಬಂಧು ಭಾವನೆಯಲ್ಲಿ ಮುಂದೆ ಸಾಗುತ್ತಿದೆ. ನಮಗೆ ವಿಶ್ವದಲ್ಲಿ ಯಾರೂ ಶತ್ರುಗಳಿಲ್ಲ. ಆದರೆ ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ದೊಡ್ಡ ಶತ್ರು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದರು.
ಗುಜರಾತ್‌ನ...
ರಾಜಸ್ಥಾನ, ಒಡಿಶಾ, ಗುಜರಾತ್ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ರಾಜಸ್ಥಾನ, ಒಡಿಶಾ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಗುಜರಾತ್‌ಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸೆಪ್ಟೆಂಬರ್...
















