ಟ್ಯಾಗ್: Gummadi Narsaiah
ತೆಲುಗಿನ ಸೈಕಲ್ ರಾಜಕಾರಣಿ ಗುಮ್ಮಡಿ ನರಸಯ್ಯನಾದ ಶಿವಣ್ಣ
ನಟ ಶಿವರಾಜ್ ಕುಮಾರ್ ಹೊಸ ಸಿನಿಮಾ ದೀಪಾವಳಿ ಹಬ್ಬದ ವಿಶೇಷವಾಗಿ ಘೋಷಣೆಯಾಗಿದೆ. ರಾಜಕಾರಣಿಯಾಗಿ ಶಿವಣ್ಣ ಪ್ರತ್ಯಕ್ಷರಾಗಿದ್ದಾರೆ. ಆಂಧ್ರ ಮೂಲದ ಯೆಲ್ಲಾಂಡು ರಾಜಕಾರಣಿ ಗುಮ್ಮಡಿ ನರಸಯ್ಯ ಜೀವನಗಾಥೆಯಲ್ಲಿ ಕರುನಾಡ ಕಿಂಗ್ ಮಿಂಚಲಿದ್ದಾರೆ.
ಈಗಾಗಲೇ ತೆಲುಗಿನಲ್ಲಿ ಚಿರು...












