ಟ್ಯಾಗ್: Gurugram
ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ..!
ಚಂಡೀಗಢ : ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮ್ ಜಿಲ್ಲೆಯ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಇಂದ್ರಜಿ...












