ಟ್ಯಾಗ್: H D Devegowda
ರಾಜ್ಯಕ್ಕೆ ಆಗಿರುವ ನೀರಾವರಿ ಅನ್ಯಾಯ ಸರಿ ಹೋಗಬೇಕು; ಇದೇ ನನ್ನ ಜೀವನದ ಕೊನೆಯ ಆಸೆ...
ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
25 ಟಿಎಂಸಿ...
ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಹೆಚ್.ಡಿ.ದೇವೇಗೌಡರು
ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...
ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಿಯಾದೆ: ಹೆಚ್.ಡಿ.ದೇವೇಗೌಡರು
ನವದೆಹಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ...
ಹಾಸನ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ
ನವದೆಹಲಿ: ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಸಹಕಾರಿಯಾಗುವ ಹಾಗೂ ರೈತರಿಗೆ ಅತಿ ಹೆಚ್ಚು ಉಪಯುಕ್ತವಾಗುವ ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರಕ್ಕೆ...
ನಾಲ್ವರ ಕುಟುಂಬ ಪ್ರತಿ ತಿಂಗಳು ಕುಡಿಯುವ ನೀರಿಗೆ ಭರಿಸುತ್ತಿರುವ ಮೊತ್ತ 20,000: ಹೆಚ್.ಡಿ.ದೇವೇಗೌಡರು
ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದರು.
ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು; ದೇಶದ ಪ್ರಮುಖ ನಗರಗಳಲ್ಲಿ...
ಹೆಚ್ ಡಿ ದೇವೇಗೌಡರು, ಹೆಚ್ ಡಿ ಕುಮಾರಸ್ವಾಮಿ ಅವರ ಪ್ರತಿಷ್ಠೆಗೆ ನಿಖಿಲ್ ಬಲಿ: ಸಿ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಅತ್ತ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿಗೆ ಸೋಲಾಗಿದೆ.
ಸಿಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ,...
ಜನವರಿ ಒಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಇರಲ್ಲ: ಹೆಚ್.ಡಿ.ದೇವೇಗೌಡ
ಚನ್ನಪಟ್ಟಣ: ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.ಅವರು ಭವಿಷ್ಯ ಹೇಳಿಲ್ಲ,ವಾಸ್ತವ ನುಡಿದ್ದಾರೆ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು.
ಡಿಸಿಎಂ ಡಿಕೆಶಿ ಸೊಕ್ಕು...
ಚನ್ನಪಟ್ಟಣ: ಮೊಮ್ಮಗ ನಿಖಿಲ್ ಪರ ದೇವೇಗೌಡರ ಅಬ್ಬರದ ಪ್ರಚಾರ
ರಾಮನಗರ: ತಮ್ಮ ಆರೋಗ್ಯ ಹಾಗೂ ನಿಖಿಲ್ ಅವರ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಕಟುಕರಿಗೆ ಕಣ್ಣೀರು ಬರುವುದಿಲ್ಲ, ಹೃದಯವಿರುವ ಭಾವುಕ ಜೀವಿಗಳಿಗೆ ಮಾತ್ರ...
ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಬೆಂಗಳೂರು: ಕರ್ನಾಟಕ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಧನಕರ್ ಪತ್ನಿ ಇಂದು ಬೆಳಗ್ಗೆ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಈ ಸಮಯದಲ್ಲಿ ಜಗದೀಪ್ ಧನಕರ್ ಅವರಿಗೆ ಹೂಗುಚ್ಛ...
ಸಂಸತ್ ಇರುವುದು ಚರ್ಚೆ ನಡೆಸುವುದಕ್ಕೆ, ಪ್ರತಿಭಟನೆ ನಡೆಸುವುದಕ್ಕಲ್ಲ: ಯುವ ಸಂಸದರಿಗೆ ಎಚ್.ಡಿ ದೇವೇಗೌಡ ಕಿವಿಮಾತು
ಬೆಂಗಳೂರು: ನೂತನ ಸಂಸತ್ ಕಟ್ಟಡದಲ್ಲಿ ಇಂದಿನಿಂದ ಕಲಾಪಗಳು ಆರಂಭವಾಗಿರುವ ಬೆನ್ನಲ್ಲೇ ರಾಜ್ಯಸಭಾ ಸದಸ್ಯ ಎಚ್ ಡಿ ದೇವೇಗೌಡ ಅವರು ಯುವ ಸಂಸದರಿಗೆ ಕಿವಿಮಾತು ಹೇಳಿದ್ದು, ಸಂಸತ್ ಇರುವುದು ಚರ್ಚೆ ನಡೆಸುವುದಕ್ಕೆ, ಪ್ರತಿಭಟನೆ ನಡೆಸುವುದಕ್ಕಲ್ಲ...
















