ಟ್ಯಾಗ್: h d kumaraswamy
ಕೇರಳ ದುರಂತ; ತೀವ್ರ ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿರಲಿ; ಸರಕಾರಕ್ಕೆ ಸಚಿವರ ಸಲಹೆ
ಬೆಂಗಳೂರು: ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆಯ ಬಗ್ಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು...
ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಮುಡಾದಿಂದ ನಿವೇಶನ ಪಡೆದಿಲ್ಲ: ಲಕ್ಷ್ಮಣ್ ಆರೋಪ...
ಮೈಸೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು ನಿವೇಶನಗಳನ್ನು ಪಡೆದಿದ್ದಾರೆಂಬ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆರೋಪ ನಿರಾಧಾರ. ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರ...
ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ...
ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ: ಎನ್.ಚಲುವರಾಯಸ್ವಾಮಿ
ನಾಗಮಂಗಲ:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಂದಿನ ಐದು ವರ್ಷದೊಳಗೆ ಕಾವೇರಿ ಸಮಸ್ಯೆಯನ್ನು ಪರಿಹಾರ ಮಾಡಿದರೆ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸವಾಲು ಹಾಕಿದರು.
ಹಾಲಿ...
ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಿರ್ದೇಶನ
ಹೈದರಾಬಾದ್: ಅದಿರು ಪೂರೈಕೆಯಲ್ಲಿ ಸ್ಥಿರತೆಯನ್ನು ಸಮರ್ಥವಾಗಿ ಕಾಪಾಡಿಕೊಳ್ಳಬೇಕು ಹಾಗೂ ಉಕ್ಕು ತಯಾರಿಕಾ ಘಟಕಗಳಿಗೆ ಕಬ್ಬಿಣದ ಅದಿರು ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು...
ಗುತ್ತಿಗೆದಾರನ ಮನೆಯಲ್ಲಿ ಕಂತೆ ಕಂತೆ ಹಣ: ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು...
ಬೆಂಗಳೂರು: ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿರುವ 42 ಕೋಟಿ ರೂಪಾಯಿ ಕಂತೆ ಕಂತೆ ಹಣದ ಮೂಲವನ್ನು ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು 'ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ'ಯ ಕೈ ಕರಾಮತ್ತು...
ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರ ಹೆಚ್ಚಳಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ...
ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾಂಗ್ರೆಸ್ ನೆರವು ನೀಡಿದೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾಂಗ್ರೆಸ್ ನೆರವು ನೀಡಿದೆ. ಇದಕ್ಕಾಗಿ ಬಿಜೆಪಿ ಕಾಂಗ್ರೆಸ್‌ನವರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಾಂಗ್ರೆಸ್‌ನವರನ್ನು ಭೇಟಿಮಾಡಲು ಹೋಗಿದ್ದರು. ನಾನು ಕೂಡ ಕಾಂಗ್ರೆಸ್‌ನವರನ್ನು...
ಬಿಜೆಪಿ ಸೋಲಿಸಲು ಜೆಡಿಎಸ್ ನ್ನು ಕಾಂಗ್ರೆಸ್ ಬೆಂಬಲಿಸಲಿ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಜನತಾ ದಳ...
ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಾಪಸ್ ಪ್ರಶ್ನೆಯೇ ಇಲ್ಲ – ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ರಾಜ್ಯಸಭೆ ಚುನಾವಣಾ ಕಣದಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜೆಪಿ ನಗರದಲ್ಲಿ ಇಂದು ಮೊಮ್ಮಗನ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಅವರು...


















