ಟ್ಯಾಗ್: h d kumaraswamy
ಸಾವಿನ ಹಾದಿಯಾದ ಕೊಲ್ಹಾಪುರ-ಹುಬ್ಬಳ್ಳಿ ಹೆದ್ದಾರಿ, ಅಪಘಾತ ತಡೆಗೆ ಕ್ರಮಕೈಗೊಳ್ಳಿ: ಹೆಚ್ ಡಿಕೆ
ಬೆಂಗಳೂರು(Bengaluru): ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿರುವ ಬೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಇಂದು ಟ್ವೀಟ್ ಮಾಡಿರುವ ಅವರು, ಅಪಘಾತ ಸಂಭವಿಸಿದ ಕೊಲ್ಹಾಪುರ-ಹುಬ್ಬಳ್ಳಿ ಹೆದ್ದಾರಿಯ ಈ ಜಾಗದಲ್ಲಿ...
ಜಾತಿ, ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ತಾರತಮ್ಯ ಮಾಡುವುದು ಹೇಯ: ಹೆಚ್ ಡಿಕೆ
ಬೆಂಗಳೂರು(Bengaluru): ಜಾತಿ, ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ತಾರತಮ್ಯ ಮಾಡುವುದು ಹೇಯ, ರಾಕ್ಷಸಿ ಮನಸ್ಥಿತಿ ಎನ್ನದೇ ವಿಧಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಿಲಿಕಾನ್...
ಇಪ್ಪತ್ತಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳಿಂದ ಹೆಚ್.ಡಿ.ಕುಮಾರಸ್ವಾಮಿ ಭೇಟಿ
ಬಿಡದಿ(Bidadi): ಸಣ್ಣಪುಟ್ಟ ಸಮುದಾಯಗಳ ಇಪ್ಪತ್ತಕ್ಕೂ ಹೆಚ್ಚು ಪೀಠಗಳ ಸ್ವಾಮೀಜಿಗಳು ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(H D Kumaraswamy) ಅವರನ್ನು ಭೇಟಿಯಾಗಿ ಆಶೀರ್ವದಿಸಿದರು.
ಬಿಡದಿಯ ಕೇತಿಗಾನಹಳ್ಳಿ ಗ್ರಾಮದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ತೋಟಕ್ಕೆ ಭೇಟಿ ನೀಡಿ...
ಶ್ರೀರಾಮನಿಗೆ ಅಪಚಾರ ಮಾಡಬೇಡಿ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ಶ್ರೀರಾಮನ (Shriram)ಹೆಸರು ಇಟ್ಟುಕೊಂಡು ಶಾಂತಿ ಹಾಳು ಮಾಡುವ ಕೆಲಸ ಮಾಡದಿರಿ, ಅಂಥ ಕೃತ್ಯಗಳನ್ನು ಎಸಗಲು ರಾವಣನ ಹೆಸರಿಟ್ಟುಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(H D Kumarswamy) ಅವರು ಕೆಲ ಸಂಘಟನೆಗಳ ಮೇಲೆ...
ಇನ್ನೊಂದು ಧರ್ಮದ ನಂಬಿಕೆಗಳ ಮೇಲಿನ ದಾಳಿ ನಿಲ್ಲಿಸೋಣ: ಹೆಚ್ ಡಿಕೆ
ಬೆಂಗಳೂರು (Bengaluru): ಆಜಾನ್(Ajaan) ವಿವಾದ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಈ ಕುರಿತು ಟ್ವೀಟ್(tweet) ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(H.D.Kumarswamy), ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ...
ಮುಸ್ಲಿಂ ಸಮುದಾಯದ ಮತ ವಿಭಜನೆಗೆ ಹೆಚ್ ಡಿಕೆಗೆ ಬಿಜೆಪಿ ಸುಪಾರಿ: ಎಂ.ಲಕ್ಷ್ಮಣ್ ಆರೋಪ
ಮೈಸೂರು: ‘ಮುಸ್ಲಿಂ ಸಮುದಾಯದ ಮತಗಳನ್ನು ವಿಭಜಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಸುಪಾರಿ ನೀಡಿದೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.
ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಂದಗಿ...
ದೇಶವೆಂದರೆ ಮಣ್ಣಲ್ಲ, ಮನುಷ್ಯರು: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಧರ್ಮೋ ರಕ್ಷತಿ ರಕ್ಷಿತಃ' ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ...
















