ಟ್ಯಾಗ್: h d kumaraswamy
ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ:...
ನವದೆಹಲಿ: ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರದ...
ಪರಿಸರಸ್ನೇಹಿ ಅಟೋಮೊಬೈಲ್ ಕ್ಷೇತ್ರಕ್ಕೆ ಪಿಎಂ ಇ-ಡ್ರೈವ್, ಪಿಎಲ್ಐ ಕೊಡುಗೆ ನಿರ್ಣಾಯಕ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಕಳೆದ ಹತ್ತು ವರ್ಷಗಳಲ್ಲಿ ಭಾರತದ ಅಟೋಮೊಬೈಲ್ ಕ್ಷೇತ್ರದಲ್ಲಿ ಅಭೂತಪೂರ್ವ ಕ್ರಾಂತಿ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿಗೆ ಬಂದಿರುವ ಪಿಎಂ ಇ-ಡ್ರೈವ್ ಯೋಜನೆಯಿಂದ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆಯ ಪರಿಣಾಮಕಾರಿ...
ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ಉದ್ಯಾನನಗರಿ ಹಾಗೂ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಕನಸು ನನಸಾಗಿದ್ದು, ಈ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಗುರುವಾರ ವಿದೇಶಾಂಗ ಸಚಿವ ಎಸ್.ಜೈಶಂಕರ್...
ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ
ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.
ಬೆಂಗಳೂರಿನಲ್ಲಿ...
ಪ್ರತಿಯೊಂದಕ್ಕೂ ಸರಕಾರ ಸಹಿ ಮಾರಾಟಕ್ಕೆ ಇಟ್ಟಿದೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ . ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ...
ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ...
ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆ
ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ...
ಶೇ. 60 ಕಮೀಶನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
ನವದೆಹಲಿ: ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ 60% ಕಮೀಶನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು ಟ್ಯಾಗ್...
ಆರೋಪ ಮಾಡುವುದನ್ನ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲಿ- ಹೆಚ್ ಡಿಕೆಗೆ ಡಿ.ಕೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ 60% ಕಮಿಷನ್ ಆರೋಪ ಮಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್, ಹೆಚ್...
60% ಕಮೀಶನ್ ಸುಲಿಗೆ ಆರೋಪ ಪುನರುಚ್ಚರಿಸಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಗುತ್ತಿಗೆದಾರರಿಂದ 60% ಕಮೀಶನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು...