ಟ್ಯಾಗ್: h d kumaraswamy
ದರ ಏರಿಕೆಗೆ ಜನರ ಸಮ್ಮತಿ ಎಂದು ಸರಕಾರ ಭಾವಿಸಿದಂತಿದೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ...
ಹೊಸ ವರ್ಷಕ್ಕೆ ಶುಭಾಶಯ ಕೋರಿದ ಸಿಎಂ, ಡಿಸಿಎಂ
ಬೆಂಗಳೂರು: ನಾಡಿನ ಸಮಸ್ತ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ...
ವಿಕಸಿತ ಭಾರತ 2047; ಪ್ರಧಾನಿಗಳ ಗುರಿ ಮುಟ್ಟಲು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕಾಯಕಲ್ಪ: ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ಬಹುತೇಕ ಖಾಸಗೀಕರಣದ ಹೊಸ್ತಿಲಲ್ಲಿದ್ದ ಭಾರತೀಯ ರಾಷ್ಟ್ರೀಯ ಉಕ್ಕು ನಿಗಮ (RINL) ಅಥವಾ ವೈಜಾಗ್ ಸ್ಟೀಲ್ ಕಾರ್ಖಾನೆಯನ್ನು ಹೊಸ ವರ್ಷದಲ್ಲಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ...
ಡಾ. ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು.
ಸಂಸತ್ ಅಧಿವೇಶನ ಮುಗಿದ ನಂತರ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು...
ಹೆಬ್ಬೆಟ್ಟು ಗೃಹ ಸಚಿವರು ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಮಂಡ್ಯ: ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವರು ಇದ್ದಾರೆ.ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎನ್ನುವುದು ಸ್ವತಃ ಅವರಿಗೇ ಗೊತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ...
ಹಾಸನಕ್ಕೆ ದೇವೆಗೌಡರ ಕುಟುಂಬದ ಕೊಡುಗೆ ಏನು ಕೇಳಿದ ಡಿಕೆಶಿಗೆ ಹೆಚ್.ಡಿ ಕುಮಾರಸ್ವಾಮಿ...
ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ...
ಸಿ.ಟಿ.ರವಿ ಪ್ರಕರಣ; ಪೊಲೀಸ್ ವ್ಯವಸ್ಥೆ ಗೌರವ ಮಣ್ಣುಪಾಲು- ಹೆಚ್.ಡಿ.ಕುಮಾರಸ್ವಾಮಿ
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ...
ಕರ್ನಾಟಕದಲ್ಲಿ ಕೆಟ್ಟ ರಾಜಕೀಯಕ್ಕೆ ನಾಂದಿ ಹಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ
ಹಾಸನ: ಕರ್ನಾಟಕದಲ್ಲಿ ಕೆಟ್ಟ ರಾಜಕೀಯಕ್ಕೆ ನಾಂದಿ ಹಾಡುತ್ತಿದೆ. ನಮ್ಮ ಪೂರ್ವಿಕರು ಮಾಡಿರುವ ಪರಂಪರೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ರಂಗನಾಥ...
ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನ ಪರಿಷತ್ನಲ್ಲಿ ಗುರುವಾರ ನಡೆದಿದ್ದ ಘಟನಾವಳಿಗಳು ಹಾಗೂ ನಂತರ ಬಿಜೆಪಿ ವಿಧಾನ ಪರಿಷತ್ ಸದಸ್ಯ...
ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನ: ಉಪ ರಾಷ್ಟ್ರಪತಿ, ಪ್ರಧಾನಿ ಮೋದಿ, ಸೇರಿದಂತೆ ರಾಷ್ಟ್ರ ನಾಯಕರಿಂದ ಶುಭ ಹಾರೈಕೆ
ನವದೆಹಲಿ: 66ನೇ ವರ್ಷಕ್ಕೆ ಸೋಮವಾರ ಕಾಲಿಟ್ಟ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಉಪ ರಾಷ್ಟ್ರಪತಿ ಜಗದೀಪ ಧನಕರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು, ಲೋಕಸಭೆ...

















