ಟ್ಯಾಗ್: h d kumaraswamy
ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ: ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಚ್‌ಡಿಕೆ, ನಿಖಿಲ್
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಮಾಧ್ಯಮಗೋಷ್ಠಿಯಲ್ಲಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ವಿಶೇಷ...
ಹಾಸ್ಯಾಸ್ಪದ, ದ್ವೇಷಪೂರಿತ ಎಫ್ಐಆರ್: ಹೆಚ್ ಡಿ ಕುಮಾರಸ್ವಾಮಿ ಕಿಡಿ
ಚನ್ನಪಟ್ಟಣ/ರಾಮನಗರ: ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ...
ಡಿಕೆಶಿ ಅವರಿಗೆ ಮಹಿಳೆಯರು ಕನಸಿನಲ್ಲಿ ಬಂದು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಕೇಳಿದ್ದಾರೆಯೇ?: ಹೆಚ್.ಡಿ.ಕುಮಾರಸ್ವಾಮಿ...
ಚನ್ನಪಟ್ಟಣ / ರಾಮನಗರ: ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ...
ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದು ಯಾರು?: ಎಚ್.ಡಿ. ಕುಮಾರಸ್ವಾಮಿ
ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಗೆ ಕುಮಾರಸ್ವಾಮಿ ಹಣ ತಂದು ಸುರಿಯುತ್ತಿದ್ದಾರೆ ಎಂದು ಆರೋಪ ಮಾಡಿರುವ ಸಚಿವ ಭೈರತಿ ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿದ್ದ ಪರಿಶಿಷ್ಟರ...
ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು
ಬೆಂಗಳೂರು: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ಕಳೆದ ಬಜೆಟ್ ಯುವಜನರಲ್ಲಿ ಕುಶಲತೆ ವೃದ್ಧಿಸುವ ನಿಟ್ಟಿನಲ್ಲಿ ₹3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು...
ಚನ್ನಪಟ್ಟಣ ಉಪ ಚುನಾವಣೆ; ಸರ್ಕಾರದಿಂದ ವಿರೋಧಿ ಅಭ್ಯರ್ಥಿಗಳ ಮೇಲೆ ದಬ್ಬಾಳಿಕೆ: ಹೆಚ್.ಡಿ. ಕುಮಾರಸ್ವಾಮಿ ಗಂಭೀರ...
ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...
ಮಾಜಿ ಸ್ವೀಕರ್ ಲೂಟಿ ಹೊಡೆದಿರುವ ಅರಣ್ಯ ಭೂಮಿಯನ್ನು ಮರುವಶಪಡಿಸಿಕೊಳ್ಳಲಿ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಹೆಚ್‌ಎಂಟಿಯಿಂದ 5 ಎಕರೆ ಅರಣ್ಯ ಭೂಮಿಯನ್ನು ರ್ನಾಟಕ ಅರಣ್ಯ ಇಲಾಖೆ ವಶಪಡಿಸಿಕೊಂಡಿರುವುದಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ...
ಸಿ.ಪಿ. ಯೋಗೇಶ್ವರ್ ವಿರುದ್ಧ ಸ್ವತಃ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದರೂ ಸೋಲು ಖಚಿತ: ಸಿದ್ದರಾಮಯ್ಯ
ಚನ್ನಪಟ್ಟಣ (ರಾಮನಗರ): ನಮ್ಮ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಸ್ವತಃ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಅವರ ಪತ್ನಿ, ಪುತ್ರ ಸೇರಿದಂತೆ ಯಾರೇ ಸ್ಪರ್ಧಿಸಿದರೂ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪಟ್ಟಣದಲ್ಲಿ...
ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ; ಕುಮಾರಸ್ವಾಮಿ
ಬೆಂಗಳೂರು: ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ.ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ...
ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳ ಅಭೂತಪೂರ್ವ ಯಶಸ್ಸು; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...
ಮಂಡ್ಯ: ಎರಡು ದಿನಗಳ ಕಾಲ ನಗರದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ ಇಂದು...



















