ಟ್ಯಾಗ್: h d kumaraswamy
2028ರ ವರೆಗೆ ಈ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಸಿಎಂ: ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: 2028ರ ವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರು ಒಂದು...
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ವಕ್ಷೇತ್ರ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳಕ್ಕೆ...
ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇವ ಜಯತೇ ನಾಪತ್ತೆ: ಹೆಚ್.ಡಿ.ಕುಮಾರಸ್ವಾಮಿ ಅಚ್ಚರಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾಹೀರಾತುಗಳಿಂದ ಜಾಹೀರಾತುಗೊಸ್ಕರವೇ ನಡೆಯುತ್ತಿರುವ ಸರ್ಕಾರ. ಅಚ್ಚರಿ ಎಂದರೆ ಸರ್ಕಾರದ ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇಯ ಜಯತೇ ವಾಕ್ಯ ನಾಪತ್ತೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.
ಜೆಡಿಎಸ್...
KIOCL, HMT ಬಗ್ಗೆ ರಾಜ್ಯ ಸರಕಾರದಿಂದ ಅಪಪ್ರಚಾರ: ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು...
ಉದ್ಯಮಿಗೆ 50 ಕೋಟಿ ರೂ.ಗೆ ನೀಡುವಂತೆ ಬೆದರಿಕೆ: FIR ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಹೆಚ್...
ಬೆಂಗಳೂರು: 50 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಟಾಟಾ ದಾಖಲಿಸಿದ ಎಫ್ಐಆರ್ ಪ್ರಶ್ನಿಸಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮತ್ತು ಎಂಎಲ್ಸಿ ರಮೇಶ್ ಗೌಡ ಅರ್ಜಿ...
ಲೋಕಸಭೆ ಚುನಾವಣೆ ವೇಳೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಚರ್ಚೆ ಅಥವಾ ಒಪ್ಪಂದ ಆಗಿಲ್ಲ:...
ರಾಮನಗರ/ಚನ್ನಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಗುರುವಾರ...
ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ; ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ
ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದ್ದಾರೆ.
ತಮ್ಮ...
ಈ ಕುಮಾರಸ್ವಾಮಿ ಹೆದರುವುದು ದೇವರಿಗೆ ಮತ್ತು ನಾಡಿನ ಜನರಿಗೆ ಮಾತ್ರ, ಸಿದ್ದರಾಮಯ್ಯಗೆ ಅಲ್ಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ?...
ಎಚ್ ಡಿಕೆ ಬೆದರಿಕೆ ಪ್ರಕರಣ: ದೂರು ನೀಡುವಂತೆ ಸಿ.ಎಂ ಕಚೇರಿಯಿಂದ ಒತ್ತಡ: ಜೆಡಿಎಸ್ ಆರೋಪ
ಬೆಂಗಳೂರು: ರಾಜ್ಯ ಸರ್ಕಾರದ ಒತ್ತಡದ ಕಾರಣದಿಂದ ಉದ್ಯಮಿ ವಿಜಯ್ ತಾತಾ ನಮ್ಮ ವಿರುದ್ಧ ದೂರು ನೀಡಿದ್ದಾನೆ. ಮುಖ್ಯಮಂತ್ರಿ ಕಚೇರಿ ಮತ್ತು ಕೆಲ ಸಚಿವರು ಇಂತಹ ಒತ್ತಡ ಹೇರುತ್ತಿದ್ದಾರೆ ಎಂದು ಜೆಡಿಎಸ್ ನ ಎಚ್.ಎಂ.ರಮೇಶ್...
ಹಣ ನೀಡುವಂತೆ ಬೆದರಿಕೆ: ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು...
ಬೆಂಗಳೂರು : ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕುಮಾರಸ್ವಾಮಿ...



















