ಟ್ಯಾಗ್: h d kumaraswamy
ತಂಡ ಮಾಡಿಕೊಂಡು ವಿಜಯ್ ತಾತಾ ಜತೆ ಸೇರಿ ವ್ಯವಸ್ಥಿತ ಸುಲಿಗೆ: ಐಪಿಎಸ್ ಚಂದ್ರಶೇಖರ್ ಅಕ್ರಮಗಳ...
ಬೆಂಗಳೂರು: ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಸರಮಾಲೆಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಎಳೆಎಳೆಯಾಗಿ ಬಿಡಿಸಿಟ್ಟರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ದಾಖಲೆಗಳ ಸಮೇತ ಮಾತನಾಡಿದ ಅವರು, ಅಧಿಕಾರಿ ಚಂದ್ರಶೇಖರ್, ವಿಜಯ್ ತಾತಾ...
ಲೋಕಾಯುಕ್ತ ಐಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪ
ಬೆಂಗಳೂರು: ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾನೆ. ಈತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಕೇಂದ್ರದ ಭಾರೀ...
‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, 'ಸಿದ್ದಾಪರಾದ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ...
ನನ್ನ ಮೇಲಿನ ಪ್ರಕರಣಗಳಿಗೂ ನಿಮ್ಮ ಹಗರಣಕ್ಕೂ ವ್ಯತ್ಯಾಸವಿದೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಕುಮಾರಸ್ವಾಮಿ ರಾಜೀನಾಮೆ ಕೊಟ್ಟರಾ? ಎಂದು ಕೇಳಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. "ನನ್ನ ಮೇಲಿನ ಪ್ರಕರಣಗಳಿಗೂ ನಿಮ್ಮ ಹಗರಣಕ್ಕೂ ವ್ಯತ್ಯಾಸವಿದೆ" ಎಂದಿದ್ದಾರೆ.
ನವದೆಹಲಿಯಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದೀರ್ಘ ಭೇಟಿ
ನವದೆಹಲಿ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೈಗೊಂಡಿರುವ ಈಶಾನ್ಯ ರಾಜ್ಯಗಳ ಪ್ರವಾಸದ ಭಾಗವಾಗಿ ಶನಿವಾರದಂದು ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ...
ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ರೇಷ್ಮೆ ಬೆಳೆ ಪ್ರಮುಖ ಪಾತ್ರ ವಹಿಸಿದೆ: ಹೆಚ್...
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸರ್ಕಾರದ ಮಾನ್ಯ...
ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತದೆ;ಮತ್ತೆ ಯಾರನ್ನೂ ಬಂಧಿಸಬೇಡಿ: ಪೊಲೀಸರಿಗೆ ಕೇಂದ್ರ ಸಚಿವ HD ಕುಮಾರಸ್ವಾಮಿ ನಿರ್ದೇಶನ
ನಾಗಮಂಗಲ: ಗಲಭೆಪೀಡಿತ ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತದೆ. ಸಹಜ ವಾತಾವರಣ ಮರು ಸ್ಥಾಪನೆ ಆಗುತ್ತಿದೆ. ಹೀಗಾಗಿ ಯಾರನ್ನೂ ಬಂಧಿಸುವ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಗುರುವಾರ ಸಂಜೆ...
ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ: ಹೆಚ್.ಡಿ ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು;...
ಮಹಿಳೆ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ದಲಿತರ ನಿವೇಶನ ಕಬಳಿಕೆ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ....
ಬೆಂಗಳೂರು: ಮೂಡ ನಿವೇಶನಗಳನ್ನು ಕಬಳಿಸಿದ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಹಗರಣ ಜನಮಾನಸದಲ್ಲಿ ಮಾಸುವ ಮುನ್ನವೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಮಾಡಿದ್ದಾರೆ.
ಜೆಡಿಎಸ್ ರಾಜ್ಯ...
ಒಂದು ಸಮುದಾಯದ ಓಲೈಕೆ, ತುಷ್ಟೀಕರಣ ಇಂಥ ಘಟನೆಗಳು ನಡೆಯುತ್ತಿವೆ: ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಒಂದು ಸಮುದಾಯದ ಪುಂಡರು ನಡೆಸಿದ ದಾಳಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಂಡ್ಯ...

















