ಟ್ಯಾಗ್: h d kumaraswamy
ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನಾಥ್ ಪುತ್ರಿಗೆ ನೌಕರಿ ಕೊಡಿಸಿದ ಹೆಚ್ ಡಿ ಕುಮಾರಸ್ವಾಮಿ
ಕಾರವಾರ: ಶಿರೂರು ಗುಡ್ಡ ಕುಸಿತದ ಬಳಿಕ ಮೊದಲಿಗೆ ಸ್ಥಳಕ್ಕೆ ಭೇಟಿ ನೀಡಿದ್ದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಾಣೆಯಾಗಿರುವ ಜಗನ್ನಾಥ ಪುತ್ರಿ ಕೃತಿಕಾ ಅವರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು.
ಹೆಚ್ ಡಿ ಕುಮಾರಸ್ವಾಮಿ...
ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಸಚಿವ ಎಂ.ಬಿ.ಪಾಟೀಲ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ....
ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ...
ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
ಶಿವಮೊಗ್ಗ: ಕೋವಿಡ್ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ...
ಹಾಲಿನ ಖರೀದಿ ದರ ಕಡಿತಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು...
ಸಿಎ ಸೈಟ್ ಹಗರಣ; ದೇಶಕ್ಕೆ ಉಪದೇಶ ಕೊಡುವ ಪ್ರಿಯಾಂಕ ಖರ್ಗೆ ಉತ್ತರ ಕೊಡಲಿ: ಹೆಚ್...
ಮಂಡ್ಯ: ಪ್ರಿಯಾಂಕ ಖರ್ಗೆ ಮಾತಿಗೆ ಮುಂಚೆ ಊರಿಗೆಲ್ಲ ಬುದ್ಧಿ ಹೇಳುತ್ತಿದ್ದರು. ಈಗ ಅವರೇ ಬುದ್ಧಿ ಹೇಳಿಸಿಕೊಳ್ಳುವ ಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ...
ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ ಗಣಿಗ ರವಿ: ಹೆಚ್...
ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು...
ಬೆಂಗಳೂರಿನ BHEL ವಿದ್ಯುನ್ಮಾನ ಘಟಕಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ
ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ...
ದರ್ಶನ್ ಇರೋ ಸೆಂಟ್ರಲ್ ಜೈಲಿನಲ್ಲಿ ಪಂಚತಾರ ಹೋಟೆಲ್ ವ್ಯವಸ್ಥೆ ಇದೆ: ಹೆಚ್.ಡಿ.ಕುಮಾರಸ್ವಾಮಿ
ಮಂಡ್ಯ:ಬೆಂಗಳೂರಿನ ಸೆಂಟ್ರಲ್ ಪರಪ್ಪನ ಅಗ್ರಹಾರದಲ್ಲಿರುವ ಖೈದಿಗಳಿಗೆ ಪಂಚತಾರ ಹೋಟೆಲ್‌ನ ವ್ಯವಸ್ಥೆ ಇದೆ.ದುಡ್ಡು ಕೊಟ್ಟರೆ ಏನು ಬೇಕಾದರೂ ಕೊಂಡುಕೊಳ್ಳಬಹುದು ಎಂಬುದು ಈಗ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ...
ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ: ದಾಖಲೆ ಬಿಡುಗಡೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಮೂಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ.
ಈ ಬಗ್ಗೆ ತಮ್ಮ...
ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ‘ಸಿದ್ಧಹಸ್ತ’ ಶಾಮೀಲು: ಸಿಎಂ ಸಿದ್ದರಾಮಯ್ಯಗೆ ತೀಕ್ಷ್ಣ ತಿರುಗೇಟು...
ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...
















