ಟ್ಯಾಗ್: hair dryer exploded
ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು
ಬಾಗಲಕೋಟೆ: ಹೇರ್ ಡ್ರೈಯರ್ ಮೆಷಿನ್ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡೂ ಕೈಗಳು ತುಂಡಾದ ಘಟನೆ ಜಿಲ್ಲೆಯ ಇಳಕಲ್ಲದ ಬಸವನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಎರಡೂ ಕೈ ತುಂಡಾದ ಮಹಿಳೆಯನ್ನು ಬಸವರಾಜೇಶ್ವರಿ ಯರನಾಳ ಎಂದು ಗುರುತಿಸಲಾಗಿದೆ....