ಟ್ಯಾಗ್: Hamas
ಹಮಾಸ್ ಕಳ್ಳಾಟಕ್ಕೆ ಇಸ್ರೇಲ್ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ
ಗಾಜಾ : ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.
ಇಸ್ರೇಲ್ ಉತ್ತರ...
ಗಾಜಾ ಯುದ್ಧ ಅಂತ್ಯ – ಇಸ್ರೇಲ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
ಟೆಲ್‌ಅವಿವ್ : ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಬೆನ್ನಲ್ಲೇ ಮೊದಲ ಹಂತವಾಗಿ ಇಸ್ರೇಲ್‌ನ ಏಳು ಮಂದಿ ಒತ್ತೆಯಾಳುಗಳನ್ನು ಹಮಾಸ ಬಿಡುಗಡೆ ಮಾಡಿದೆ.
ಇಸ್ರೇಲ್-ಹಮಾಸ್ ಕದನ ವಿರಾಮದ ಭಾಗವಾಗಿ...
ಹಮಾಸ್, ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
ಟೆಲ್ ಅವೀವ್: ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾ ನನ್ನು ಹೊಡೆದುರುಳಿಸಿದ ಬಳಿಕ ಇದೀಗ ಇಸ್ರೇಲ್ ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿರುವ ವಸತಿ ಪ್ರದೇಶಗಳ ಮೇಲೆ ಡ್ರೋಣ್ ದಾಳಿ ನಡೆಸುತ್ತಿದೆ.
ಇದರೊಂದಿಗೆ ಗಾಜಾದಲ್ಲಿ ಹಮಾಸ್, ಲೆಬೆನಾನ್ ನಲ್ಲಿ ಹೆಜ್ಬುಲ್ಲಾ...













