ಟ್ಯಾಗ್: Hampi
ಹಜಾರ ರಾಮ ದೇಗುಲದ ಆವರಣದಲ್ಲಿ ಪ್ರಾಚೀನ ಕಾಲದ ಒಳಚರಂಡಿ ಪತ್ತೆ : ಹಂಪಿ ಉತ್ಖನನ
ವಿಜಯನಗರ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿನ ಪ್ರಸಿದ್ಧ ಹಜಾರ ರಾಮ ದೇವಾಲಯದ ಆವರಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಡೆಸುತ್ತಿರುವ ವೈಜ್ಞಾನಿಕ ಉತ್ಖನನದ ಸಂದರ್ಭದಲ್ಲಿ ಪ್ರಾಚೀನ ಕಾಲದ ಒಳಚರಂಡಿ ವ್ಯವಸ್ಥೆ ಕಂಡುಬಂದಿದೆ. ಶುಕ್ರವಾರ ನಡೆದ...
ಹಂಪಿಯಲ್ಲಿ ಪ್ರಾಚೀನ ಒಳಚರಂಡಿ ವ್ಯವಸ್ಥೆ ಮತ್ತು ಆಳ್ವಾರ್ ಶಿಲ್ಪಗಳ ಪತ್ತೆ: ASI ಮಹತ್ವದ ಉತ್ಖನನ
ಹಂಪಿ : ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಯ ಹಂಪಿ ವೃತ್ತವು ಪ್ರಾಚೀನ ಕಾಲದ ಒಳಚರಂಡಿ ವ್ಯವಸ್ಥೆಯೊಂದನ್ನು ಪತ್ತೆಹಚ್ಚಿದೆ. ಈ ಮಹತ್ವದ ಆವಿಷ್ಕಾರವು ಶುಕ್ರವಾರ ಹಂಪಿಯ ಪ್ರಸಿದ್ಧ ಹಜಾರ ರಾಮ ದೇವಾಲಯದಲ್ಲಿ ನಡೆಯುತ್ತಿದ್ದ...
ಅನಧಿಕೃತವಾಗಿರುವ ಹೋಂ ಸ್ಟೇ, ಗೆಸ್ಟ್ ಹೌಸ್ ಬಂದ್ ಮಾಡುವಂತೆ ಸೂಚನೆ : ಹಂಪಿ
ವಿಜಯನಗರ: ವಿಶ್ವವಿಖ್ಯಾತ ಹಂಪಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ಹೋಂ ಸ್ಟೇ, ವಸತಿ ಗೃಹ, ಗೆಸ್ಟ್ ಹೌಸ್ ಮೇಲೆ ವಿಜಯನಗರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೋಮವಾರ ದಾಳಿ ನಡೆಸಿ, ತಕ್ಷಣವೇ ಬಂದ್...
ಹಂಪಿ ಉತ್ಸವ, ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದಲ್ಲಿ ಗತವೈಭವ ಸೃಷ್ಟಿ..!
ಬಳ್ಳಾರಿ : ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವದಲ್ಲಿ ಫಲಪುಷ್ಟ ಹಾಗೂ ವಸ್ತು ಪ್ರದರ್ಶನ ನಡೆಯುತ್ತಿದ್ದು, ಹೂವಿನಲ್ಲಿಯೇ ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸೃಷ್ಟಿಸಿದ್ದಾರೆ. ಹಂಪಿ ಉತ್ಸವವನ್ನು ಕಣ್ತುಂಬಿಕೊಳ್ಳಲು ಬಂದಿರುವ ಪ್ರವಾಸಿಗರು...
ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ
ಬಳ್ಳಾರಿ : ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ ಹಿನ್ನೆಲೆ ಬುಧವಾರ (ಫೆ.11) ಸಂಜೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಅದ್ಧೂರಿಯಾಗಿ ತುಂಗಭದ್ರಾ ಆರತಿ ನೆರೆವೇರಿಸಲಾಯಿತು.
ಅರ್ಚಕರು ಸಾಲಾಗಿ...
ಹಂಪಿ ಪ್ರವಾಸಕ್ಕೆ ಬಂದಿದ್ದ, ಕೇರಳದ ಬಸ್ ಪಲ್ಟಿ – ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ
ಬಳ್ಳಾರಿ : ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ.
ತ್ರಿಶೂರ್ ಜಿಲ್ಲೆಯ ಶ್ರೀಕೃಷ್ಣ...
ಹಂಪಿ ವಿರೂಪಾಕ್ಷ ದೇಗುಲದ ಆವರಣದಲ್ಲಿ ನಿಂತ ಮಳೆ ನೀರು
ಬಳ್ಳಾರಿ : ವಿಜಯನಗರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ ವಿರೂಪಾಕ್ಷ ದೇವಾಲಯದ ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ.
ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ...
ಹಂಪಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಬಳ್ಳಾರಿ : ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು.
ಇದೇ ವೇಳೆ...


















