ಟ್ಯಾಗ್: Harassment
ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ಬೆಂಗಳೂರು : ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಸಹೋದ್ಯೋಗಿಯೊಬ್ಬರು ಮೆಸೇಜ್ ಹಾಗೂ ಕಾಲ್ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,...
ಲಂಚ ಪಡೆಯುವಂತೆ ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ...
ವಿಜಯಪುರ : ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ...
ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ಕಿರುಕುಳ ಆರೋಪ; ಸಿಐಡಿ ತನಿಖೆಗೆ ಆದೇಶ – ಜಿ.ಪರಮೇಶ್ವರ್
ಬೆಂಗಳೂರು : ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲು ಸರ್ಕಾರಕ್ಕೆ ಆದೇಶಿಸಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರ ಸರ್ಕಾರಿ ನಿವಾಸದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ...
ಕೇಂದ್ರದ ಮಾತು ಕೇಳದ ಉದ್ಯಮಿಗಳಿಗೆ ಇಡಿ, ಐಟಿ ಬಳಸಿಕೊಂಡು ಕಿರುಕುಳ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕೇಂದ್ರ ಸರ್ಕಾರದ ಮಾತು ಕೇಳದ ಉದ್ಯಮಿಗಳಿಗೆ ಇಡಿ, ಐಟಿ ಬಳಸಿಕೊಂಡು ಕಿರುಕುಳ ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಉದ್ಯಮಿ ಸಿಜೆ...
ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಿಕ್ಷಕ ಬಂಧನ..!
ಭೋಪಾಲ್ : ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 1ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ...
ತಡರಾತ್ರಿ ಮೂವರು ಪುಂಡರಿಂದ ಯುವತಿಗೆ ಕಿರುಕುಳ
ಬೆಂಗಳೂರು : ನೆನ್ನೆ ತಡರಾತ್ರಿ ಮೂವರು ಪುಂಡರು ಯುವತಿಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ನಡೆದಿದೆ. ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಯುವತಿಗೆ ಮತ್ತೊಂದು ಸ್ಕೂಟಿಯಲ್ಲಿ ಬಂದ ಮೂವರು ಯುವಕರು...
ಇನ್ಸ್‌ಪೆಕ್ಟರ್‌ಗೆ ಲೆಟರ್ ಬರೆದು ಕಿರುಕುಳ – ಹನಿಟ್ರ್ಯಾಪ್ ಸೇರಿ ಸಾಲು ಸಾಲು ಪ್ರಕರಣ
ಬೆಂಗಳೂರು : ರಾಮಮೂರ್ತಿನಗರ ನಿವಾಸಿಯಾಗಿರೋ ಸಂಜನಾ ಅಲಿಯಾಸ್ ವನಜಾ ರಾಮಮೂರ್ತಿನಗರ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಲವ್ ಮಾಡುವಂತೆ ಲವ್ ಲೇಟರ್ ಬರೆದು ಪ್ರೀತಿಸುವಂತೆ ಇನ್ನಿಲ್ಲದಂತೆ ಕಾಡಿದ್ಲು. ಇನ್ಸ್‌ಪೆಕ್ಟರ್ ಇವಳ ಪ್ರೀತಿ ಒಪ್ಪಿಕೊಳ್ಳದೇ ಇದ್ದಾಗ, ಆತ್ಮಹತ್ಯೆ...
ಖಾಸಗಿಯಲ್ಲದ ಕಾರ್ಯಕ್ರಮಗಳ ಸಮಯದಲ್ಲಿ ಒಪ್ಪಿಗೆಯಿಲ್ಲದೆ ಮಹಿಳೆಯರ ಫೋಟೋ, ವೀಡಿಯೊಗಳನ್ನು ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ –...
ನವದೆಹಲಿ : ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354C ಅಡಿಯಲ್ಲಿ, ಖಾಸಗಿಯಲ್ಲದ ಚಟುವಟಿಕೆಗಳ ಸಮಯದಲ್ಲಿ ಮಹಿಳೆಯ ಅನುಮತಿಯಿಲ್ಲದೆ, ಅವರ ಫೋಟೋಗಳನ್ನು ಕ್ಲಿಕ್ ಮಾಡುವುದು ಅಥವಾ ವೀಡಿಯೊಗಳನ್ನು ರೆಕಾರ್ಡ್ ಮಾಡುವುದು, ಲೈಂಗಿಕ ದೌರ್ಜನ್ಯಕ್ಕೆ ಒಳಪಡುವುದಿಲ್ಲ...
ಯುವತಿ ಜೊತೆಗೆ ಬೈಕ್‌ಟ್ಯಾಕ್ಸಿ ಚಾಲಕ ಅಸಭ್ಯ ವರ್ತನೆ – ಕಿರುಕುಳ ಆರೋಪ
ಬೆಂಗಳೂರು : ನಗರದಲ್ಲಿ ಬೈಕ್ ಟ್ಯಾಕ್ಸಿ ಹೆಣ್ಮಕ್ಕಳಿಗೆ ಸೇಫ್ ಅಲ್ವಾ ಅನ್ನೋ ಅನುಮಾನ ಶುರುವಾಗಿದೆ. ಇಲ್ಲೊಬ್ಬ ಕಾಮುಕ ಬೈಕ್ ಟ್ಯಾಕ್ಸಿ ಚಾಲಕ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ.
ರೈಡ್ ಉದ್ದಕ್ಕೂ ಯುವತಿಯ ಕಾಲು, ತೊಡೆ ಸವರಿ...
ಪಿಡಿಓ ಕಿರುಕುಳಕ್ಕೆ ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ
ನೆಲಮಂಗಲ : ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಈ...





















