ಟ್ಯಾಗ್: Haryana
ಹರಿಯಾಣ ವೋಟ್ ಚೋರಿಗೆ ವ್ಯಂಗ್ಯ – ಯಾರಾದ್ರೂ ಗಂಟೆಗೆ 20 ವೋಟ್ ಹಾಕೋಕೆ ಸಾಧ್ಯವಾ...
ನವದೆಹಲಿ : ಹರಿಯಾಣದಲ್ಲಿ ವೋಟ್ ಚೋರಿ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ಬಿಜೆಪಿ ವ್ಯಂಗ್ಯ ಮಾಡಿದೆ. ಯಾರಾದ್ರೂ ಗಂಟೆಗೆ 20 ಹಾಕುವುದಕ್ಕೆ ಸಾಧ್ಯವಾ ಎಂದು ಬಿಜೆಪಿ ಪ್ರಶ್ನಿಸಿದೆ.
ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ...
ಹರಿಯಾಣದಲ್ಲಿ ಮತಗಳು ಕಳ್ಳತನ ಆಗಿದೆ – ರಾಗಾ ಹೊಸ ಬಾಂಬ್
ನವದೆಹಲಿ : 2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೊಸ ಬಾಂಬ್ ಸಿಡಿಸಿದರು.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು...
ಎಸಿ ಸ್ಫೋಟ; ಒಂದೇ ಕುಟುಂಬದ ಮೂವರ ದುರ್ಮರಣ..!
ಚಂಡೀಗಢ : ಹರಿಯಾಣದ ಫರಿದಾಬಾದ್‌ನ ಕಟ್ಟಡ ಒಂದರಲ್ಲಿ ಎಸಿಯ ಕಂಪ್ರೆಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ ಅವರ ಸಾಕು ನಾಯಿ ಕೂಡ ಸಾವಿಗೀಡಾಗಿದೆ ಎಂದು ವರದಿಯಾಗಿದೆ.
ಮೃತರನ್ನು ಸಚಿನ್ ಕಪೂರ್,...
ಅತ್ಯಾಚಾರ ಆರೋಪ; ಪೊಲೀಸರ ಮೇಲೆ ಗುಂಡು ಹಾರಿಸಿ ಆಪ್ ಶಾಸಕ ಪರಾರಿ
ಚಂಡೀಗಢ : ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬ್‌ನ ಆಪ್ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಹರಿಯಾಣದ ಕರ್ನಾಲ್ ಬಳಿ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ...
ಹರಿಯಾಣ: ಹೋಟೆಲ್ ಪಾರ್ಕಿಂಗ್ ನಲ್ಲಿ ಗುಂಡಿಕ್ಕಿ ಮೂವರ ಹತ್ಯೆ
ಚಂಡೀಗಢ: ಹರಿಯಾಣದ ಪಂಚಕುಲದ ಹೋಟೆಲ್ ಒಂದರ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ದುಷ್ಕರ್ಮಿಗಳು ಓರ್ವ ಮಹಿಳೆ ಸೇರಿದಂತೆ ಮೂವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದೆ....
ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ
ಚಂಢೀಗಢ: ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಅವರು ಸತತ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ.
ಪಂಚಕುಲದ ದಸರಾ ಮೈದಾನದಲ್ಲಿ ಪ್ರಮಾಣ...
ಹರಿಯಾಣದಲ್ಲಿ ಸತತ 3ನೇ ಬಾರಿ ಬಿಜೆಪಿ ಸರ್ಕಾರ ರಚನೆ
ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸರಳ ಬಹುಮತ ಗಳಿಸಿರುವ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸುವ ಚಟುವಟಿಕೆಗಳು ಗರಿಗೆದರಿವೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಅಕ್ಟೋಬರ್...
ಹರ್ಯಾಣದ ಜುಲಾನಾದಲ್ಲಿ ವಿನೇಶ್ ಫೋಗಟ್ ಗೆ ಭರ್ಜರಿ ಗೆಲುವು
ದೆಹಲಿ : ಹರ್ಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 6000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಟ್ರೆಂಡ್ ಗಳ ಪ್ರಕಾರ...
ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ: ಮತ ಎಣಿಕೆ ಶುರು
ಹರ್ಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದೀಗ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಚುನಾವಣೆಯಲ್ಲಿ ಪ್ರಮುಖ ಪಕ್ಷಗಳು ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ರಾಷ್ಟ್ರೀಯ...



















