ಟ್ಯಾಗ್: Hasanamba temple
ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ದೇವಿ ಕಣ್ತುಂಬಿಕೊಂಡ ಭಕ್ತಗಣ
ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ...
ಗೋಲ್ಡನ್ ಪಾಸ್ ಪಡೆದು, ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ
ಹಾಸನ : ಗೋಲ್ಡನ್ ಪಾಸ್ ಪಡೆದು, ಸರತಿ ಸಾಲಿನಲ್ಲಿ ನಿಂತು ನಟ ಧ್ರುವ ಸರ್ಜಾ ಹಾಸನಾಂಬೆ ದರ್ಶನ ಪಡೆದಿದ್ದಾರೆ. ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಧ್ರುವ ಸರ್ಜಾ, ಸರತಿ...
ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ
ಹಾಸನ : ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿ...
ಹಾಸನಾಂಬ ದರ್ಶನ ಪಡೆದ ಸೂರಜ್ ರೇವಣ್ಣ – ಜಿಲ್ಲಾಡಳಿತದ ವ್ಯವಸ್ಥೆಗೆ ಮೆಚ್ಚುಗೆ..!
ಹಾಸನ : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜಿಲ್ಲಾಡಳಿತದ ಶಿಷ್ಟಾಚಾರದ ಪ್ರಕಾರವೇ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ವಾಹನದಲ್ಲಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು.
ದೇವಿ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ,...
ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು
ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು ತೆರೆದಿದ್ದು, ಕಳೆದ ವರ್ಷ ಗರ್ಭಗುಡಿ ಬಾಗಿಲು ಮುಚ್ಚುವ ವೇಳೆ ಹಚ್ಚಿದ್ದ ದೀಪ...
ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ದಂಪತಿಯ ಕಾರು ಕೆರೆಗೆ: ಮಹಿಳೆ ಸಾವು
ಚಿಕ್ಕಮಗಳೂರು: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಅ.30ರ ಬುಧವಾರ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ...
ಅ.24 ರಂದು ಹಾಸನಾಂಬ ದೇಗುಲ ಬಾಗಿಲು ಓಪನ್: 9 ದಿನ ದರ್ಶನಕ್ಕೆ ಅವಕಾಶ
ಹಾಸನ: ಹಾಸನಾಂಬ ದೇಗುಲದ ಬಾಗಿಲನ್ನು ಗುರುವಾರ (ಅಕ್ಟೋಬರ್ 24) ರಂದು ತೆರೆಯಲಾಗುತ್ತದೆ. ನವೆಂಬರ್ 3ರವರೆಗು ಮಾತ್ರ ದೇಗುಲದ ಬಾಗಿಲು ತೆರೆದಿರುತ್ತದೆ.
ವರ್ಷದಿಂದ ವರ್ಷಕ್ಕೆ ಹಲವು ಆಕರ್ಷಣೆಗಳೊಂದಿಗೆ ಗಮನ ಸೆಳೆಯುತ್ತಿರುವ ಹಾಸನಾಂಬೆ ಉತ್ಸವದಲ್ಲಿ ಈ ವರ್ಷ...


















