ಟ್ಯಾಗ್: Hassan
ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು..!
ಹಾಸನ : ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್ (45) ಮೃತ ವ್ಯಕ್ತಿ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ...
ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಸಚಿವ ಸಂತಾಪ..!
ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕೂಡಲೇ...
ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ..!
ಮೈಸೂರು/ಹಾಸನ : ಮೈಸೂರಿನ ಸರಗೂರು ತಾಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ. ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸರು ಫುಲ್...
ಅಂತರರಾಜ್ಯ ಕಳ್ಳ ಅರೆಸ್ಟ್ – 250 ಗ್ರಾಂ ಚಿನ್ನ ವಶ..!
ಹಾಸನ : ನಗರದ ಪೆನ್ಷನ್‍ಮೊಹಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 79 ಪ್ರಕರಣಗಳಿರುವ ಅಂತರರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ವಿನಾಯಕ ನಗರದ ಗೆದ್ದಲಹಳ್ಳಿ ಮೂಲದ ಸೋಹಿಲ್‍ಖಾನ್ (38) ಎಂದು...
ಬದುಕಿದ್ದಾಗಲೇ ಡೆತ್ ಸರ್ಟಿಫಿಕೇಟ್ ಮಾಡಿಸಿ, ಆಸ್ತಿ ಲಪಟಾಯಿಸಿದ ಭೂಪ
ಹಾಸನ : ವೃದ್ಧೆ ಬದುಕಿರುವಾಗಲೇ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಕೇಳಿ ಬಂದಿದೆ. ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ...
ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಬಂಧನ..!
ಹಾಸನ : ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ.
ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್...
ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ – ಯುವತಿ ಆತ್ಮಹತ್ಯೆ
ಹಾಸನ/ಬೆಂಗಳೂರು : ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ ಯುವತಿ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.
ಹಾಸನ ಮೂಲದ ಯುವತಿ ಅಚಲ...
ಹುಟ್ಟುಹಬ್ಬದ ದಿನವೇ ಮಗ ಸಾವು – ಅಂಗಾಂಗ ದಾನ ಮಾಡಿದ ಪೋಷಕರು
ಕೊಪ್ಪಳ : ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ, ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ...
ಭಾರೀ ಮಳೆಗೆ 5 ವರ್ಷದ ಬಳಿಕ ಕೋಡಿ ಬಿದ್ದ – ಕಣಕಟ್ಟೆ ಕೆರೆ
ಹಾಸನ : ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ ಅರಸೀಕೆರೆ ತಾಲೂಕಿನ, ಕಣಕಟ್ಟೆ ಗ್ರಾಮದ 900 ಎಕರೆ ಪ್ರದೇಶದಲ್ಲಿರುವ ಬೃಹತ್ ಕೆರೆ ಕೋಡಿ ಬಿದ್ದಿದೆ. ಐದು ವರ್ಷದ ಹಿಂದೆ...
ಗೋಲ್ಡನ್ ಪಾಸ್ ಪಡೆದು, ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ
ಹಾಸನ : ಗೋಲ್ಡನ್ ಪಾಸ್ ಪಡೆದು, ಸರತಿ ಸಾಲಿನಲ್ಲಿ ನಿಂತು ನಟ ಧ್ರುವ ಸರ್ಜಾ ಹಾಸನಾಂಬೆ ದರ್ಶನ ಪಡೆದಿದ್ದಾರೆ. ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಧ್ರುವ ಸರ್ಜಾ, ಸರತಿ...





















