ಟ್ಯಾಗ್: Hassan
ಹಾಸನ : ಹಳ್ಳಕ್ಕೆ ಉರುಳಿದ ಕಾರು , ಇಬ್ಬರು ಸಾವು, ಮೂವರು ಗಂಭೀರ
ಹಾಸನ: ಜಿಲ್ಲೆಯ ಅರಸಿಕೆರೆ ತಾಲೂಕಿನ ಜಾವಗಲ್-ಹಳೇಬೀಡು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭಾನುವಾರ ಸಂಭವಿಸಿದೆ ಎನ್ನಲಾಗಿದೆ.
ಜಿಲಾನಿ (28) ಮತ್ತು...
ಜೂಜಾಟ ದಂಧೆ ನಡೆಸುತ್ತಿದ್ದ ರೌಡಿ ಗಡಿಪಾರು; ಹಾಸನ ಜಿಲ್ಲೆಗೆ ಎತ್ತಂಗಡಿ, ಎಸ್ಪಿ ಮಾಲ್ಲಿಕಾರ್ಜುನ ಬಾಲದಂಡಿ...
ಮೈಸೂರು, ಜೂನ್ 5: ಜೂಜಾಟ ದಂಧೆ ನಡೆಸುವುದು ಹಾಗೂ ರೌಡಿಸಂ ಚಟುವಟಿಕೆಗಳ ಮೂಲಕ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ವ್ಯಕ್ತಿಯನ್ನು ಮೈಸೂರು ಜಿಲ್ಲೆಯಿಂದ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ಗಡಿಪಾರು ಮಾಡಲಾಗಿದೆ.
ಈ...
ಹೂತು ಹಾಕಿದ್ದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ : ಹಾಸನ
ಹಾಸನ: ಸಾಲದ ವಿಚಾರವಾಗಿ ನಡೆದ ಜಗಳದಲ್ಲಿ ಪತ್ನಿ ಹಾಗು ಪುತ್ರ ಸೇರಿಕೊಂಡು ವ್ಯಕ್ತಿಯನ್ನು ಕೊಲೆಗೈದ ಆರೋಪ ಪ್ರಕರಣ ಇತ್ತೀಚಿಗೆ ಹಾಸನದಲ್ಲಿ ನಡೆದಿತ್ತು. ಇದು ಸಹಜ ಸಾವಲ್ಲ, ಕೊಲೆ ಎಂದು ಮೃತಪಟ್ಟ ವ್ಯಕ್ತಿಯ ತಾಯಿ ನೀಡಿದ...
ಪೋಷಕರೇ ವಂತಿಗೆ ಸಂಗ್ರಹಿಸಿ ಆರಂಭಿಸಿದ್ದ, ಶಾಲೆ ಮಾರಾಟಕ್ಕೆ ಒಪ್ಪಂದ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ..!
ಹಾಸನ : ಪೋಷಕರೇ ಕೋಟ್ಯಂತರ ರೂಪಾಯಿ ವಂತಿಗೆ ಸಂಗ್ರಹಿಸಿ ಶಾಲೆ ಆರಂಭಿಸಿದ್ದು, ಆಮೇಲೆ ವಂಚನೆ ಮಾಡಲಾಗಿದೆ ಅಂತ ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹೊಳೆನರಸೀಪುರ...
ಹಿಟ್ ಅಂಡ್ ರನ್ಗೆ ಇಬ್ಬರು ಬಲಿ : ಹಾಸನ
ಹಾಸನ: ಅಪರಿಚಿತ ವಾಹನ ದಿಕ್ಕಿ ಹೊಡೆದ ಪರಿಣಾಮ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ಜಿಲ್ಲೆಯಲ್ಲಿ ನಡೆದಿದೆ. ಅರುಣ್ ಕುಮಾರ್ (26) ಪ್ರದೀಪ್ (23) ಮೃತ ಯುವಕರು. ಇವರನ್ನು...
ಕುಡಿಯುವ ನೀರಿಗೆ ಸಂಕಷ್ಟ, ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ : ಹಾಸನ
ಹಾಸನ: ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ಜಲಾಶಯದಲ್ಲಿ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಮುಂಗಾರು ಮಳೆ ಬರುವವರೆಗೆ ಕುಡಿಯುವ ನೀರಿನ ಪೂರೈಕೆಗೆ ಆತಂಕ ಎದುರಾಗಿದೆ. ಬೇಸಿಗೆಯ ತೀವ್ರತೆ ಹೆಚ್ಚುತ್ತಿದ್ದು, ಜಾನುವಾರುಗಳ ಅಗತ್ಯ ಹಾಗೂ...
ಬಂಡಿ ಹಬ್ಬ ಮುಗಿಸಿ ವಾಪಸ್ ಹೊಗುವಾಗ ಭೀಕರ ಅಪಘಾತ : ಹಾಸನ
ಹಾಸನ: ಅತಿ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ - ಮಗ ಸಾವನ್ನಪ್ಪಿ, ತಾಯಿ ಮತ್ತು ಇನ್ನೊಬ್ಬ ಮಗ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಹಾಸನದಲ್ಲಿ ಭಾನುವಾರ ಸಂಜೆ...
ಯುವತಿ ವಿಚಾರವಾಗಿ ಕಿರುಕುಳ ಆರೋಪ; ಯುವಕ ಆತ್ಮಹತ್ಯೆ..!
ಹಾಸನ : ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ...
ವಿಜಯ್ ಗ್ಯಾರಂಟಿಗಳಿಗೆ ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? – ಹೆಚ್‌ಡಿಕೆ
ಹಾಸನ : ತಮಿಳುನಾಡಿನ ಬಜೆಟ್ ವರ್ಷಕ್ಕೆ 3.40 ಲಕ್ಷ ಕೋಟಿ ಇದೆ. ಆದರೆ, ವಿಜಯ್ ಉಚಿತ ಗ್ಯಾರಂಟಿಗಳನ್ನು ನೀಡಲು 6 ರಿಂದ 7 ಲಕ್ಷ ಕೋಟಿ ಬೇಕು. ಅದ್ಯಾವ ರೀತಿ ಹಣ ಹೊಂದಿಸುತ್ತಾರೆ...
ಅನಾವರಣಗೊಂಡ ಅರ್ಜುನ ಆನೆಯ ಪ್ರತಿಮೆ: ಹಾಸನ
ಹಾಸನ: ಮೈಸೂರು ದಸರಾ ಅಂಬಾರಿಯನ್ನು 8 ಬಾರಿ ಹೊತ್ತಿದ್ದ ಅರ್ಜುನ ನಮ್ಮ ಹೆಮ್ಮೆ. ಆತನನ್ನು ನೆನೆದಾಗ ನಮಗೆಲ್ಲ ದುಃಖವಾಗುತ್ತದೆ. ಸರ್ಕಾರಕ್ಕೆ ಸೇವೆ ಸಲ್ಲಿಸಿ, ರಾಜ್ಯದ 7 ಕೋಟಿ ಜನರ ಮನ ಗೆದ್ದಿದ್ದಾನೆ ಎಂದು ಅರಣ್ಯ...




















