ಟ್ಯಾಗ್: Hassan
ಹಾಸನಾಂಬ ದೇವಿಯ ದರ್ಶನದ ದಿನವೇ ಭಾರೀ ಮಳೆ
ಹಾಸನ : ಹಾಸನಾಂಬ ದೇವಿ ಸಾರ್ವಜನಿಕ ದರ್ಶನದ ಮೊದಲ ದಿನವೇ ಹಾಸನ ಜಿಲ್ಲೆಯ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ತಡರಾತ್ರಿಯಿಂದ ಹಾಸನ, ಹೊಳೆನರಸೀಪುರ, ಬೇಲೂರು, ಅರಕಲಗೂಡು, ಸಕಲೇಶಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಇಂದು ಬೆಳಿಗ್ಗೆ...
ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು
ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು ತೆರೆದಿದ್ದು, ಕಳೆದ ವರ್ಷ ಗರ್ಭಗುಡಿ ಬಾಗಿಲು ಮುಚ್ಚುವ ವೇಳೆ ಹಚ್ಚಿದ್ದ ದೀಪ...
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ
ಹಾಸನ : ವರ್ಷಕ್ಕೊಮ್ಮೆ ಮಾತ್ರ ತೆರಯುವ ಹಾಸನಾಂಬ ದೇವಿ ದೇವಾಲಯದ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ.
ಪುರಾಣ ಪ್ರಸಿದ್ದ ಹಾಸನಾಂಬ ದೇವಿ...
ನಿಗೂಢ ಸ್ಫೋಟ ಕೇಸ್ – ದಂಪತಿ ಸಾವು; ಅನಾಥವಾದ ಮಗು
ಹಾಸನ : ಹಾಸನ ಜಿಲ್ಲೆಯ ಹಳೇಆಲೂರು ಪಟ್ಟಣದಲ್ಲಿ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸುದರ್ಶನ್ (32), ಕಾವ್ಯ (27) ದಂಪತಿ ಮೃತರು. ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ...
ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಆಸ್ಪತ್ರೆಗೆ ಗಾಯಾಳುಗಳ ರವಾನೆ
ಹಾಸನ : ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ.
ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು...
ಸುರಕ್ಷತೆಗಾಗಿ ಅಳವಡಿಸಲಾಗಿದ್ದ, ಸಿಸಿ ಕ್ಯಾಮೆರಾಗಳನ್ನೇ ಕದ್ದೊಯ್ದ ಕಳ್ಳ
ಹಾಸನ : ಸುರಕ್ಷತೆಗಾಗಿ ಅಳವಡಿಸಲಾಗಿದ್ದ 3 ಸಿಸಿ ಕ್ಯಾಮೆರಾಗಳನ್ನು ಕಳ್ಳನೊಬ್ಬ ಕದ್ದೊಯ್ದ ಪ್ರಕರಣ ಹೊಳೆನರಸೀಪುರದ ಪೇಟೆ ಬೀದಿಯಲ್ಲಿ ನಡೆದಿದೆ.
ಪೊಲೀಸರ ಸೂಚನೆ ಮೇರೆಗೆ ಪೇಟೆ ಬೀದಿಯಲ್ಲಿರುವ ಅಂಗಡಿಗಳಿಗೆ ಸಿಸಿಟಿವಿಗಳನ್ನು ಮಾಲೀಕರು ಅಳವಡಿಸಿದ್ದರು. ಇಂದು (ಶುಕ್ರವಾರ)...
ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ
ಹಾಸನ : ಅಪ್ರಾಪ್ತನೊಬ್ಬ ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಅರಸೀಕೆರೆಯ ಬಂದೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಮೀನಾಕ್ಷಮ್ಮ (43) ಎಂದು ಗುರುತಿಸಲಾಗಿದೆ. ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು...
ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಮೋದಿ ಸಂತಾಪ
ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಘನಘೋರ ದುರಂತದಲ್ಲಿ ಮೃತಪಟ್ಟವರ ನೆನೆದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರಧಾನಿ ಕಚೇರಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ....
ಹಾಸನ ಟ್ರಕ್ ಅಪಘಾತ; ಯುವಕರೇ ಸಾವು – ಒಬ್ಬೊಬ್ಬರದು ಕಣ್ಣೀರ ಕಥೆ..!
ಹಾಸನ : ಗಣೇಶ ವಿಸರ್ಜನೆ ಸಂಭ್ರಮದಲ್ಲಿದ್ದವರ ಮೇಲೆ ರಕ್ಕಸನಂತೆ ನುಗ್ಗಿದ್ದ ಟ್ರಕ್ ವಿದ್ಯಾರ್ಥಿಗಳು ಸೇರಿ 9 ಜನರನ್ನು ಬಲಿ ಪಡೆದಿದೆ. ಈ ಘೋರ ದುರಂತದಲ್ಲಿ ಮೃತಪಟ್ಟವರಲ್ಲಿ ಯುವಕರೇ ಹೆಚ್ಚು. ಮನೆಗೆ ಆಧಾರವಾಗಬೇಕಿದ್ದ ಯುವಕರ...
ನೆಲಮಂಗಲ ಹಾಸನ ಟೋಲ್‌ನಲ್ಲಿ ವಾಹನ ಸವಾರರಿಗೆ ಬರೆ; ಇಂದಿನಿಂದ ದರ ಏರಿಕೆ..!
ನೆಲಮಂಗಲ : ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ದರದ ಏರಿಕೆ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದಿನಿಂದ (ಸೆ.1) ದರ ಏರಿಕೆ ಮಾಡಿ, ವಾಹನ...




















