ಮನೆ ಟ್ಯಾಗ್ಗಳು Hassan

ಟ್ಯಾಗ್: Hassan

ನೆಲಮಂಗಲ ಹಾಸನ ಟೋಲ್‌ನಲ್ಲಿ ವಾಹನ ಸವಾರರಿಗೆ ಬರೆ; ಇಂದಿನಿಂದ ದರ ಏರಿಕೆ..!

0
ನೆಲಮಂಗಲ : ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ದರದ ಏರಿಕೆ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದಿನಿಂದ (ಸೆ.1) ದರ ಏರಿಕೆ ಮಾಡಿ, ವಾಹನ...

ಹಾಸನಾಂಬೆ ಜಾತ್ರೆ – ಈ ಬಾರಿ ವಿಐಪಿ, ವಿವಿಐಪಿ ಪಾಸ್ ಇರಲ್ಲ..!

0
ಹಾಸನ : ಈ ಬಾರಿಯ ಹಾಸನಾಂಬೆ ಜಾತ್ರೆ ಅ.9 ರಿಂದ 23ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆ ಇಂದು (ಮಂಗಳವಾರ) ಹಾಸನ ಜಿ.ಪಂ ಹೊಯ್ಸಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಿತು. ಈ ವೇಳೆ ದರ್ಶನದ...

ಹಾಸನ ಗುತ್ತಿಗೆ ವೈದ್ಯರಿಗೆ ಆರು‌ ತಿಂಗಳಿಂದ ಸಂಬಳ ನೀಡದ ಸರ್ಕಾರ: ಒಪಿಡಿ ಬಂದ್​, ಪ್ರತಿಭಟನೆ

0
ಹಾಸನ: ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುವ ವೈದ್ಯರಿಗೆ ಸಂಬಳ ನೀಡದೆ ಇಂದಿನಿಂದ ಒಪಿಡಿ ಬಂದ್​​ ಮಾಡಿದ ವೈದ್ಯರು ಅನಿರ್ದಿಷ್ಟಾವಧಿ ಹೊರಾಟ ಆರಂಭಿಸಿದ್ದಾರೆ. ಸುಮಾರು 400 ಸಿಬ್ಬಂದಿಗೆ ಸಂಬಳ ನೀಡಿಲ್ಲ ಎಂದು...

ಹಾಸನ: ಕೆರೆ ನೀರಲ್ಲಿ ಮುಳುಗಿ ಇಬ್ಬರ ಸಾವು

0
ಹಾಸನ, ಫೆಬ್ರವರಿ 03: ಕೆರೆಯಲ್ಲಿ ಈಜಲು ತೆರಳಿ ಇಬ್ಬರು ಯುವಕರು ಮೃತಲಟ್ಟಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದೆ. ಯಶ್ವಂತ್ ಸಿಂಗ್ ಆಲಿಯಾಸ್ ಗಣೇಶ್(29), ರೋಹಿತ್ (28) ಮೃತ ದುರ್ದೈವಿಗಳು. ಕೆಲಸ...

ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಪುಡಿರೌಡಿ ಕಾಲಿಗೆ ಗುಂಡೇಟು

0
ಹಾಸನ: ಖಾಸಗಿ ಬಸ್ ಅಡ್ಡಗಟ್ಟಿ ತಲವಾರಿನಿಂದ ದಾಳಿ ಮಾಡಿ ಅಟ್ಟಹಾಸ ಮೆರೆದಿದ್ದಲ್ಲದೇ ಬಂಧಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿಶೀಟರ್​ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ಗುರುವಾರ...

ಹಾಸನ: ಎಟಿಎಂ ಹೊತ್ತೊಯ್ದ ಖದೀಮರು

0
ಹಾಸನ: ಎಟಿಎಂ(ಆಟೊಮೆಟೆಡ್‌ ಟೆಲ್ಲರ್ ಮಷಿನ್)ಗೆ ಕನ್ನ ಹಾಕಿ ಹಣ ದೋಚುತ್ತಿದ್ದ ದುಷ್ಕರ್ಮಿಗಳು ಇದೀಗ ಎಟಿಎಂ ಅನ್ನೇ ಹೊತ್ತೊಯ್ದಿದ್ದಾರೆ. ನಗರದ ಹೊರವಲಯದ ಗೊರೂರು ರಸ್ತೆಯ ಹನುಮಂತಪುರದಲ್ಲಿ ಕಳೆದ ರಾತ್ರಿ ಖದೀಮರು ಕೈಚಳಕ ತೋರಿಸಿದ್ದಾರೆ. ರಾಜ್ಯ ಹೆದ್ದಾರಿ...

ಹಾಸನ: ಪ್ರೊಬೇಷನರಿ ಐಪಿಎಸ್​ ಅಧಿಕಾರಿ ಅಪಘಾತದಲ್ಲಿ ಸಾವು

0
ಹಾಸನ: ಪ್ರೊಬೆಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದ ಐಪಿಎಸ್‌ ಅಧಿಕಾರಿ ಭೀಕರ ಅಪಘಾತದಲ್ಲಿ ಕೊನೆಯುಸಿರೆಳದಿದ್ದಾರೆ. ಹರ್ಷಬರ್ಧನ್ (26) ಮೃತ ಪ್ರೊಬೇಷನರಿ ಐಪಿಎಸ್ ಅಧಿಕಾರಿ. ಭಾನುವಾರ ಮೈಸೂರು-ಹಾಸನ ರಸ್ತೆಯ ಕಿತ್ತಾನೆ ಗ್ರಾಮದ ಬಳಿ...

ಹಾಸನ: ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

0
ಹಾಸನ: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ಮೃತಪಟ್ಟಿದೆ. ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ. ಆನೆ ಆಹಾರ ಅರಸಿ ಗ್ರಾಮದ ಬಳಿ...

ಸಾಲಭಾದೆ: ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

0
ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ....

ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ: ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

0
ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.  ಎರಡು ಕಾರು, ಒಂದು ಟ್ಯಾಂಕರ್...

EDITOR PICKS