ಟ್ಯಾಗ್: Hassan
ಆನ್ ಲೈನ್ ಗೇಮ್ ರಮ್ಮಿಯನ್ನು ನಿಷೇಧಿಸುವಂತೆ ಉಪತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ...
ಹಾಸನ: ಆನ್ ಲೈನ್ ನಲ್ಲಿ ಹಣ ತೊಡಗಿಸಿ ಆಡುವ ರಮ್ಮಿ ಆಟ ನಿಷೇಧ ಮಾಡುವ ಬಗ್ಗೆ ಉಪ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ವರುಣ್ ಚಕ್ರವರ್ತಿ ಹಾಸನ ಮನವಿ ಮಾಡಿದರು.
ಆನ್ ಲೈನ್ ಗೇಮಿಂಗ್...
ಹಾಸನದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ: ರಾತ್ರೋ ರಾತ್ರಿ ಕಡತಗಳಿಗೆ...
ಹಾಸನ: ಹಾಸನದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.
ಸರ್ಕಾರದ ಅನುಮತಿ ಇಲ್ಲದೆ, ಖಾಸಗಿ ಜಾಗದಲ್ಲಿ ರಾತ್ರೋ ರಾತ್ರಿ ಕಡತ ನಾಶ ಮಾಡಿರುವ ಆರೋಪ ದೇವರಾಜ...
ಹಾಸನ: ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿ ಬಲಿ
ಹಾಸನ: ಶಂಕಿತ ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾರೆ.
ಹೊಳೆನರಸೀಪುರ ತಾಲೂಕು, ಹಳ್ಳಿಮೈಸೂರು, ಹೋಬಳಿ ಗೋಹಳ್ಳಿ ಗ್ರಾಮದ ಮಂಜುನಾಥ – ರೇಖಾ ದಂಪತಿ ಪುತ್ರ ಕುಶಾಲ್ (22) ಶಂಕಿತ ಡೆಂಗ್ಯೂಗೆ ಬಲಿಯಾದ ವೈದ್ಯ ವಿದ್ಯಾರ್ಥಿ.
ಹಾಸನದ ವೈದ್ಯಕೀಯ...
ಹಾಸನ: ಮನೆಯ ಗೋಡೆ ಕುಸಿದು ಗರ್ಭಿಣಿಗೆ ಗಾಯ
ಹಾಸನ: ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ಗರ್ಭಿಣಿಯೊಬ್ಬರು ಗಾಯಗೊಂಡಿದ್ದಾರೆ. ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ತಾಹೀರಾ ಅವರು ಮನೆಯ ಮುಂದೆ ಕೆಲಸ ಮಾಡುತ್ತಿದ್ದ ವೇಳೆ, ಮನೆಯ ಗೋಡೆ ಕುಸಿದು ಬಿದ್ದಿದೆ. ತಾಹೀರಾ...
ಹಾಸನ: ಅಪರಿಚಿತ ವಾಹನ ಡಿಕ್ಕಿ; ಜಿಂಕೆ ಸಾವು
ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಜಿಂಕೆಯೊಂದು ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಹಳೆಹೊಂಕರವಳ್ಳಿ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಜು.17ರ ಬುಧವಾರ ಸಂಭವಿಸಿದೆ.
ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ...
ಹಾಸನ: ಆಟವಾಡುತ್ತಾ ನಾಪತ್ತೆಯಾದ ಬಾಲಕ ಶವವಾಗಿ ಪತ್ತೆ
ಹಾಸನ: ಆಟವಾಡುತ್ತಾ ಕಾಣೆಯಾಗಿದ್ದ ಬಾಲಕನ ಶವ ರೈಲ್ವೆ ಹಳಿ ಸಮೀಪ ದೊರೆತಿದೆ. ಹಾಸನದ ಬಸವನಹಳ್ಳಿಯಲ್ಲಿ ಘಟನೆ ನಡೆದಿದೆ.
ಕುಶಾಲ್ ಗೌಡ (12) ಮೃತಪಟ್ಟ ಬಾಲಕ.
ಚಿಕ್ಕಹೊನ್ನೇನಹಳ್ಳಿಯ ವೆಂಕಟೇಶ್ ಹಾಗೂ ರೂಪಾ ದಂಪತಿಯ ಪುತ್ರ ಕುಶಾಲ್, ಜುಲೈ...
ಹಾಸನ: ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾನೈಟ್ ಉದ್ಯಮಿಯ ಹತ್ಯೆ
ಹಾಸನ: ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾನೈಟ್ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ ಕೃಷ್ಣೇಗೌಡ(53) ಕೊಲೆಯಾದವ.
ಗ್ರಾನೈಟ್ ಫ್ಯಾಕ್ಟರಿ ಎದುರು ಕಾರಿನಲ್ಲಿ ತೆರಳುತ್ತಿದ್ದ ಕೃಷ್ಣೇಗೌಡರನ್ನು...

















