ಟ್ಯಾಗ್: haveri
ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ – ಆಟೋ ಚಾಲಕರ ಪರದಾಟ..!
ಹಾವೇರಿ : ಇರಾನ್-ಇಸ್ರೇಲ್, ಅಮೆರಿಕದ ನಡುವೆ ಯುದ್ಧದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಎಫೆಕ್ಟ್ ಭಾರತದ ಮೇಲೆ ತಟ್ಟಿದೆ. ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳವಾಗಿದ್ದು, ಹಾವೇರಿಯಲ್ಲಿ ಆಟೋ ಚಾಲಕರ ಪರದಾಡುವಂತಾಗಿದೆ.
ಹಾವೇರಿಯ...
ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ..!
ಚಿಕ್ಕಮಗಳೂರು : ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಸಮೀಪದ ತಿರುವಳ್ಳಿ...
ನಮ್ಮ ಸರ್ಕಾರದ ಸಾಧನೆ ಹೇಳೋಕೆ, ಒಂದು ದಿನ ಸಾಲೋದಿಲ್ಲ – ಸಿದ್ದರಾಮಯ್ಯ
ಹಾವೇರಿ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1,000 ದಿನಗಳನ್ನ ಪೂರೈಸಿದೆ. 590 ಭರವಸೆಗಳಲ್ಲಿ 234 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ನಮ್ಮ ಸರ್ಕಾರದ ಸಾಧನೆ ಹೇಳುತ್ತಾ ಹೋದ್ರೆ...
ಕಷ್ಟಪಟ್ಟು ಬೆಳೆದ ತೂಕದಲ್ಲಿ ಮೋಸ – ಹಾವೇರಿ ಎಪಿಎಂಸಿಯಲ್ಲಿ ರೈತರ ಆಕ್ರೋಶ..!
ಹಾವೇರಿ : ರೈತ ಈ ದೇಶದ ಬೆನ್ನೆಲುಬು ಅಂತಾರೆ. ಆದರೆ ರೈತರಿಗೆ ಎಲ್ಲಾ ಕಡೆನೂ ಮೋಸ ಆಗುತ್ತಿರುವುದು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ರೈತರಿಗೆ ಎಲ್ಲದರಲ್ಲೂ ಮೋಸವಾಗುತ್ತಿದೆ. ಇದೀಗ ಹಾವೇರಿಯಲ್ಲಿ ಮಾರುಕಟ್ಟೆಯ ಕಡಲೆ ಮಾರಾಟ ಮಾಡಲು...
ಕೃಷ್ಣಮೃಗ ಬೇಟೆ ಪ್ರಕರಣ; 7 ದಿನದೊಳಗೆ ವರದಿ ಸಲ್ಲಿಸುವಂತೆ – ಸಚಿವ ಖಂಡ್ರೆ ಸೂಚನೆ..!
ಚಿಕ್ಕಮಗಳೂರು : ಕಡೂರು ತಾಲೂಕಿನ ಬೀರೂರು ಸಮೀಪದ ಬಾಸೂರು ಕಾವಲಿನ ಕೃಷ್ಣಮೃಗಗಳ ಮೀಸಲು ಸಂರಕ್ಷಿತ ಪ್ರದೇಶದ ಪಕ್ಕದಲ್ಲೇ ನಡೆದ ಮೂರು ಕೃಷ್ಣಮೃಗಗಳ ಬೇಟೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಡಿ.23ರಂದು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ...
ಹಾವೇರಿಯಲ್ಲಿ ಕಾಡಾನೆ ಓಡಾಟ – ಗ್ರಾಮಸ್ಥರಲ್ಲಿ ಆತಂಕ..!
ಹಾವೇರಿ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬ್ಯಾಡಗಿ ಮತ್ತು ರಾಣೇಬೆನ್ನೂರು ತಾಲೂಕಿನಲ್ಲಿ ಕಾಡಾನೆ ಓಡಾಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ.
ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಮತ್ತು ಹಿರೇಅಣಜಿ ಗ್ರಾಮದ ಬಳಿ ಕಾಡಾನೆ ಪ್ರತ್ಯಕ್ಷವಾಗಿತ್ತು....
ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಬೇಲ್ ಸಿಗುವ ನಿರೀಕ್ಷೆಯಿದೆ – ಝೈದ್ ಖಾನ್
ಹಾವೇರಿ : ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಸಿಗದಿದ್ರೆ ನಾನೇ ಖುದ್ದು ಜೈಲಿಗೆ ಹೋಗಿ ಆಶೀರ್ವಾದ ಪಡೆದು ಬರ್ತೀನಿ ಎಂದು ನಟ ಹಾಗೂ ಸಚಿವ ಜಮೀರ್ ಪುತ್ರ...
ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ – 22 ಮಂದಿ ವಿರುದ್ಧ ಶಿಕ್ಷಕನಿಂದ ಎಫ್‌ಐಆರ್
ಹಾವೇರಿ : ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹಾವೇರಿ ಜಿಲ್ಲೆಯ...
ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಹಾವೇರಿ : ಕಳೆದ ಒಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ್ಲಿ ಚಿರತೆ...
ಆಕಸ್ಮಿಕ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಭಸ್ಮ
ಹಾವೇರಿ : ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬಸವನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ದ್ಯಾಮನಗೌಡ ನೀರಲಗಿ ಎಂಬವರಿಗೆ ಸೇರಿದ ಮೆಕ್ಕೆಜೋಳ ರಾಶಿ...





















