ಟ್ಯಾಗ್: haveri
ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು ಮೌಲ್ಯದ ಚಿನ್ನಾಭರಣ ಕಳ್ಳತನ
ಹಾವೇರಿ : ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳ್ಳರು ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ನಗರದ ಹೃದಯ ಭಾಗದಲ್ಲಿರೋ ಮಠದಲ್ಲಿ ಎರಡು ಕೋಣೆಯ ಬೀಗ ಮುರಿದು...
ಹಾವೇರಿಯಲ್ಲಿ ಭೀಕರ ಅಪಘಾತ – ಮೂವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ಹಾವೇರಿ : ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ ಜಿಲ್ಲೆ...
ಹಾವೇರಿ, ಗದಗಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ – ಕೃಷಿ ಯೋಜನೆಗೆ ಜಿಲ್ಲೆಗಳ ಸೇರ್ಪಡೆ..!
ಹಾವೇರಿ/ಗದಗ : ದೇಶದ 100 ಜಿಲ್ಲೆಗಳಲ್ಲಿ ಜಾರಿಯಾಗುತ್ತಿರುವ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಹಾವೇರಿ ಮತ್ತು ಗದಗ ಜಿಲ್ಲೆಗಳು ಸೇರ್ಪಡೆಗೊಂಡಿವೆ. ಉಭಯ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ.
ಕೃಷಿ...
ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ
ಹಾವೇರಿ : ಅಳಿಯನ ವಿಮೆ ಹಣದ ಆಸೆಗಾಗಿ ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿರುವ ಮಾವ ಹಾಗೂ ಆತನ ಗ್ಯಾಂಗ್ ಅಂದರ್ ಆಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲೆ ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್...
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ
ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಎರಡು ತುಂಡಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದ ಬಳಿ ಕಬ್ಬಿಣ ತುಂಬಿದ ಡಿಕ್ಕಿಯ ರಭಸಕ್ಕೆ ಲಾರಿ...
ಗಣೇಶ ಮೆರವಣಿಗೆ ವೇಳೆ ಡಿಜೆ ಹಾಕಿದ 16 ಮಂದಿ ವಿರುದ್ಧ ಎಫ್‌ಐಆರ್
ಹಾವೇರಿ : ಗಣೇಶ ಮೆರವಣಿಗೆ ವೇಳೆ ಡಿಜೆ ಹಾಕಿದ 16 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಹಾವೇರಿ ನಗರದ ವಿವಿಧೆಡೆ ಗಣೇಶ ವಿಸರ್ಜನೆ ವೇಳೆ ಡಿಜೆ ಹಾಕಿ, ಹಿಂದೂ ಕಾರ್ಯಕರ್ತರು ಹಾಗೂ...
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸ್ಥಳದಲ್ಲೇ ಸಾವು..!
ಹಾವೇರಿ : ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕವಲೆತ್ತು ಗ್ರಾಮದ ನಿವಾಸಿ ತಿಪ್ಪೇಶ ಕರೂರು...
ಶಾಸಕ ಪ್ರಕಾಶ್ ಕೋಳಿವಾಡ ಆಪ್ತಸಹಾಯಕನ ಮನೆಯಲ್ಲಿ ಕಳ್ಳತನ..!
ಹಾವೇರಿ : ಶಾಸಕ ಪ್ರಕಾಶ್ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕಂಠಿಬಿರೇಶ್ವರ...
ಹಾವೇರಿ: ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ ಸರ್ಕಾರಿ ಆಸ್ಪತ್ರೆ ನರ್ಸ್
ಹಾವೇರಿ: ಬಾಲಕನ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಫೆವಿಕ್ವಿಕ್ ಹಾಕಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಗುರುಕಿಶನ್ ಅಣ್ಣಪ್ಪ ಹೊಸಮನಿ ಎನ್ನುವ 7 ವರ್ಷದ...
ಹಾವೇರಿ: ಇಬ್ಬರು ಮಕ್ಕಳಿಗೆ ವಿಷವುಣಿಸಿ, ಆತ್ಮಹತ್ಯೆಗೆ ಯತ್ನಿಸಿದ ತಂದೆ
ಹಾವೇರಿ: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಂದೆಯೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ತಾಲೂಕಿನ ಹಳೇರಿತ್ತಿ ಗ್ರಾಮದಲ್ಲಿ ನಡೆದಿದೆ.
ಹಳೇರಿತ್ತಿಯ ನಾಗೇಶ ಪವಾಡೆಪ್ಪರ(42) ಮತ್ತು ಅವರ ಇಬ್ಬರು ಮಕ್ಕಳಿಗೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ...





















