ಟ್ಯಾಗ್: haveri
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸ್ಥಳದಲ್ಲೇ ಸಾವು..!
ಹಾವೇರಿ : ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕವಲೆತ್ತು ಗ್ರಾಮದ ನಿವಾಸಿ ತಿಪ್ಪೇಶ ಕರೂರು...
ಶಾಸಕ ಪ್ರಕಾಶ್ ಕೋಳಿವಾಡ ಆಪ್ತಸಹಾಯಕನ ಮನೆಯಲ್ಲಿ ಕಳ್ಳತನ..!
ಹಾವೇರಿ : ಶಾಸಕ ಪ್ರಕಾಶ್ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕಂಠಿಬಿರೇಶ್ವರ...
ಹಾವೇರಿ: ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ ಸರ್ಕಾರಿ ಆಸ್ಪತ್ರೆ ನರ್ಸ್
ಹಾವೇರಿ: ಬಾಲಕನ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಫೆವಿಕ್ವಿಕ್ ಹಾಕಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಗುರುಕಿಶನ್ ಅಣ್ಣಪ್ಪ ಹೊಸಮನಿ ಎನ್ನುವ 7 ವರ್ಷದ...
ಹಾವೇರಿ: ಇಬ್ಬರು ಮಕ್ಕಳಿಗೆ ವಿಷವುಣಿಸಿ, ಆತ್ಮಹತ್ಯೆಗೆ ಯತ್ನಿಸಿದ ತಂದೆ
ಹಾವೇರಿ: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಂದೆಯೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ತಾಲೂಕಿನ ಹಳೇರಿತ್ತಿ ಗ್ರಾಮದಲ್ಲಿ ನಡೆದಿದೆ.
ಹಳೇರಿತ್ತಿಯ ನಾಗೇಶ ಪವಾಡೆಪ್ಪರ(42) ಮತ್ತು ಅವರ ಇಬ್ಬರು ಮಕ್ಕಳಿಗೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ...
ಹಾವೇರಿ: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಚಿಕಿತ್ಸೆ ಫಲಿಸದೇ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
1978ರಲ್ಲಿ ಮೊದಲ ಬಾರಿಗೆ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಮನೋಹರ್...
ಹಾವೇರಿ: ಕಾಲುವೆಯಲ್ಲಿ 10 ಬ್ಯಾಲೇಟ್ ಬಾಕ್ಸ್ ಗಳು ಪತ್ತೆ
ಹಾವೇರಿ: ಇಲ್ಲಿಯ ಯತ್ನಳ್ಳಿ ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೇಟ್ ಬಾಕ್ಸ್ ಗಳು ಪತ್ತೆಯಾಗಿದ್ದು, ಈ ಬಗ್ಗೆ ಗ್ರಾಮಸ್ಥರು ಹಲವು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರವಷ್ಟೇ...
ಹಾವೇರಿ: ಲೋಕಾಯುಕ್ತ ದಾಳಿ ವೇಳೆ 9 ಲಕ್ಷ ನಗದು ಗಂಟು ಕಟ್ಟಿ ಹೊರಗೆ ಎಸೆದ...
ಹಾವೇರಿ: ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇ) ಕಾಶಿನಾಥ್ ಭಜಂತ್ರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ ನಡೆದಿದೆ.
ನಗರದಲ್ಲಿರುವ ಬಸವೇಶ್ವರನಗರದ 1 ನೇ ಕ್ರಾಸ್‌ನಲ್ಲಿರುವ...
ಹಾವೇರಿ: ಕಾಲುವೆ ನೀರಿನಲ್ಲಿ ಕೊಚ್ಚಿ ಹೋದ ಬಾಲಕ
ಹಾವೇರಿ: ನಗರದಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆವರೆಗೂ ಜೋರು ಮಳೆ ಆಗಿದ್ದು, ದೊಡ್ಡ ಕಾಲುವೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ 10 ವರ್ಷದ ಬಾಲಕ ಕೊಚ್ಚಿಕೊಂಡು ಹೋಗಿದ್ದಾನೆ.
ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ಶಿವಾಜಿನಗರದ 3ನೇ ಕ್ರಾಸ್‌ನಲ್ಲಿರುವ...
ಹಾವೇರಿ: ಜಮೀನಿನಲ್ಲಿ ವಿದ್ಯುತ್ ತಗುಲಿ ಅಪ್ಪ-ಮಗ ಸಾವು
ಹಾವೇರಿ: ಜಮೀನಿನಲ್ಲಿ ಪಂಪ್ ಸೆಟ್ ದುರಸ್ತಿ ಮಾಡತ್ತಿದ್ದಾಗ ವಿದ್ಯುತ್ ತಗುಲಿ ಅಪ್ಪ-ಮಗ ಮೃತಪಟ್ಟ ಘಟನೆ ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದಲ್ಲಿ ಆ.7ರ ಬುಧವಾರ ನಡೆದಿದೆ.
ಗ್ರಾಮದ ರೈತ ಕರಬಸಪ್ಪ ಕಡೇನಾಯಕನಹಳ್ಳಿ(50) ಹಾಗೂ ಅವರ ಮಗ...
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್
ಹಾವೇರಿ: ಲಂಚ ಪಡೆಯುವಾಗ ಉಪ ತಹಸೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿರುವ ನಾಡಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಉಪ ತಹಶೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಸೋಮಪ್ಪ ನಾಯ್ಕರ್ ರೈತರಿಗೆ ದಾಖಲೆ...





















