ಮನೆ ಟ್ಯಾಗ್ಗಳು HD Kumaraswamy

ಟ್ಯಾಗ್: HD Kumaraswamy

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಹೆಚ್‌ಡಿಕೆ

0
ಮಂಡ್ಯ : ಸುಮಾರು 15 ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ತಮ್ಮ ಸಂಸದರ ವೇತನವನ್ನೇ...

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆ – ಹೆಚ್‌ಡಿಕೆ

0
ಮಂಡ್ಯ : ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲಿ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿಗೆ ಬರಬಾರದು....

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ – ಸಿಎಂ

0
ಬೆಂಗಳೂರು : ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್‌.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ...

ಕುಮಾರಸ್ವಾಮಿಗೂ ನಾನು ಪ್ರಾಮಾಣಿಕವಾಗಿದ್ದೆ; ನನ್ನ ಆತ್ಮ ಸಾಕ್ಷಿಗೆ ಗೊತ್ತು – ಡಿಕೆಶಿ

0
ಬೆಂಗಳೂರು : ಕುಮಾರಸ್ವಾಮಿ ಸರ್ಕಾರ ಇದ್ದಾಗಲೂ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ, ಕುಮಾರಸ್ವಾಮಿ ಒಪ್ಪದೆ ಇರಬಹುದು. ಆದ್ರೆ ಕುಮಾರಸ್ವಾಮಿ ಅವರಿಗೂ ಲಾಯಲ್ ಆಗಿ ಇದ್ದೆ. ಸರ್ಕಾರ ಉಳಿಸಬೇಕು ಎಂದು ನಿಷ್ಠೆಯಿಂದ ಕೆಲಸ ಮಾಡಿದ್ದೇನೆ ಅನ್ನೋದು...

ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು..!

0
ನವದೆಹಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕರ್ನಾಟಕದ ಕೈಗಾರಿಕೆ...

ಜೆಡಿಎಸ್ ಕೋರ್ ಕಮಿಟಿ ಸ್ಥಾನದಿಂದ ಜಿಟಿ ದೇವೇಗೌಡ ಔಟ್ – ಎಂ.ಕೃಷ್ಣಾರೆಡ್ಡಿ ನೇಮಕ

0
ಬೆಂಗಳೂರು : ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜಿಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ. ಜಿಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್...

ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನು ಇಟ್ಕೊಂಡು ಪರಪ್ಪನ ಅಗ್ರಹಾರದ ಉಗ್ರರ ಬಗ್ಗೆ ಏನ್ ಚರ್ಚೆ ಮಾಡ್ತೀರಾ? –...

0
ಬೆಂಗಳೂರು : ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನು ಇಟ್ಕೊಂಡು ಪರಪ್ಪನ ಅಗ್ರಹಾರದ ಟೆರೆರಿಸ್ಟ್‌ಗಳ ಬಗ್ಗೆ ಏನ್ ಚರ್ಚೆ ಮಾಡ್ತೀರಾ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಬಗ್ಗೆ...

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ – ಹೆಚ್‌ಡಿಕೆ

0
ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ...

ನೂರು ದಿನಗಳ ಬಳಿಕ ಮಂಡ್ಯಕ್ಕೆ ಹೆಚ್‌.ಡಿ. ಕುಮಾರಸ್ವಾಮಿ

0
ಮಂಡ್ಯ : ಆರೋಗ್ಯದಲ್ಲಿ ಆದ ಏರುಪೇರಿನಿಂದ ವಿಶ್ರಾಂತಿ ಕಡೆಗೆ ಜಾರಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬರೋಬ್ಬರಿ 100 ದಿನಗಳ ಬಳಿಕ, ಇಂದು ಅವರ ಸ್ವಕ್ಷೇತ್ರವಾದ ಮಂಡ್ಯಗೆ ಹೋಗಲಿದ್ದಾರೆ. ಇಂದು ಮಂಡ್ಯದ ಪೇಟೆ...

ಕಲ್ಲು ತೂರಾಟ ಪ್ರಕರಣ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ ಭೇಟಿ..!

0
ಮಂಡ್ಯ : ಸೆ.12ರ ನಂತರ ಕೇಂದ್ರ ಸಚಿವ, ಮಂಡ್ಯ ಸಂಸದ ಹೆಚ್‌ಡಿ ಕುಮಾರಸ್ವಾಮಿ ಅವರು ಮದ್ದೂರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್‌ಡಿ ಕುಮಾರಸ್ವಾಮಿ ಅವರು ಸದ್ಯಕ್ಕೆ ದೆಹಲಿಯಲ್ಲಿದ್ದಾರೆ. ಶುಕ್ರವಾರ (ಸೆ.12) ಉಪರಾಷ್ಟ್ರಪತಿಗಳ...

EDITOR PICKS