ಟ್ಯಾಗ್: HD Kumaraswamy
ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್ – ʻDaddy is homeʼ ಎಐ ವಿಡಿಯೋ ರಿಲೀಸ್..!
ಬೆಂಗಳೂರು/ಮಂಡ್ಯ : 2028 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯದ ಹಲವು ಘಟಾನುಘಟಿ ನಾಯಕರು ಈಗಿನಿಂದಲೇ ತಯಾರಿ ಶುರು ಮಾಡಿದ್ದಾರೆ. ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್..?! – ಅಭಿಮಾನಿಗಳಿಂದ ʻDaddy is homeʼ...
ಹೆಚ್‌ಡಿಕೆ Vs ಕಾಂಗ್ರೆಸ್ ಫೈಟ್ – ಕೈಗಾರಿಕೆ ಸ್ಥಾಪನೆಗೆ ಭೂಮಿಯಿಲ್ಲ ಎಂದ ಕುಮಾರಸ್ವಾಮಿ ವಿರುದ್ಧ...
ಮಂಡ್ಯ : ಕಾಂಗ್ರೆಸ್ ಮತ್ತು ಹೆಚ್‌ಡಿಕೆ ನಡುವೆ ನಡೆಯುತ್ತಿದ್ದ ಕೈಗಾರಿಕಾ ಫೈಟ್ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಜಿಲ್ಲೆಗೆ ಕೈಗಾರಿಕೆ ತರಲು ಜಿಲ್ಲೆಯಲ್ಲಿ ಭೂಮಿ ಇಲ್ಲ ಎನ್ನುತ್ತಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ...
ಬಳ್ಳಾರಿ ಗಲಾಟೆ ಪ್ರಕರಣ; ಮರಣೋತ್ತರ ಪರೀಕ್ಷೆ ಯಾಕೆ? ಅನುಮತಿ ನೀಡಿದವರು ಯಾರು? – ಹೆಚ್‌ಡಿಕೆ
ಬೆಂಗಳೂರು : ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಲವು...
ಸಿಬಿಸಿ ಕಚೇರಿ ಸ್ಥಗಿತಗೊಳಿಸುವುದು ಬೇಡ – ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಹೆಚ್‌ಡಿಕೆ ಪತ್ರ
ನವದೆಹಲಿ/ಮೈಸೂರು : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್-CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು...
ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್ ರೈಲು ಆರಂಭಕ್ಕೆ ಮನವಿ –...
ನವದೆಹಲಿ : ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು...
ಮೈಶುಗರ್ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಹೆಚ್‌ಡಿಕೆ
ಮಂಡ್ಯ : ಸುಮಾರು 15 ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ತಮ್ಮ ಸಂಸದರ ವೇತನವನ್ನೇ...
ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆ – ಹೆಚ್‌ಡಿಕೆ
ಮಂಡ್ಯ : ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿಗೆ ಬರಬಾರದು....
ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ – ಸಿಎಂ
ಬೆಂಗಳೂರು : ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ...
ಕುಮಾರಸ್ವಾಮಿಗೂ ನಾನು ಪ್ರಾಮಾಣಿಕವಾಗಿದ್ದೆ; ನನ್ನ ಆತ್ಮ ಸಾಕ್ಷಿಗೆ ಗೊತ್ತು – ಡಿಕೆಶಿ
ಬೆಂಗಳೂರು : ಕುಮಾರಸ್ವಾಮಿ ಸರ್ಕಾರ ಇದ್ದಾಗಲೂ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ, ಕುಮಾರಸ್ವಾಮಿ ಒಪ್ಪದೆ ಇರಬಹುದು. ಆದ್ರೆ ಕುಮಾರಸ್ವಾಮಿ ಅವರಿಗೂ ಲಾಯಲ್ ಆಗಿ ಇದ್ದೆ. ಸರ್ಕಾರ ಉಳಿಸಬೇಕು ಎಂದು ನಿಷ್ಠೆಯಿಂದ ಕೆಲಸ ಮಾಡಿದ್ದೇನೆ ಅನ್ನೋದು...
ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು..!
ನವದೆಹಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಕರ್ನಾಟಕದ ಕೈಗಾರಿಕೆ...





















