ಮನೆ ಟ್ಯಾಗ್ಗಳು HD Kumaraswamy

ಟ್ಯಾಗ್: HD Kumaraswamy

ಜೆಡಿಎಸ್ ಕೋರ್ ಕಮಿಟಿ ಸ್ಥಾನದಿಂದ ಜಿಟಿ ದೇವೇಗೌಡ ಔಟ್ – ಎಂ.ಕೃಷ್ಣಾರೆಡ್ಡಿ ನೇಮಕ

0
ಬೆಂಗಳೂರು : ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜಿಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ. ಜಿಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್...

ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನು ಇಟ್ಕೊಂಡು ಪರಪ್ಪನ ಅಗ್ರಹಾರದ ಉಗ್ರರ ಬಗ್ಗೆ ಏನ್ ಚರ್ಚೆ ಮಾಡ್ತೀರಾ? –...

0
ಬೆಂಗಳೂರು : ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನು ಇಟ್ಕೊಂಡು ಪರಪ್ಪನ ಅಗ್ರಹಾರದ ಟೆರೆರಿಸ್ಟ್‌ಗಳ ಬಗ್ಗೆ ಏನ್ ಚರ್ಚೆ ಮಾಡ್ತೀರಾ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಬಗ್ಗೆ...

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ – ಹೆಚ್‌ಡಿಕೆ

0
ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ...

ನೂರು ದಿನಗಳ ಬಳಿಕ ಮಂಡ್ಯಕ್ಕೆ ಹೆಚ್‌.ಡಿ. ಕುಮಾರಸ್ವಾಮಿ

0
ಮಂಡ್ಯ : ಆರೋಗ್ಯದಲ್ಲಿ ಆದ ಏರುಪೇರಿನಿಂದ ವಿಶ್ರಾಂತಿ ಕಡೆಗೆ ಜಾರಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬರೋಬ್ಬರಿ 100 ದಿನಗಳ ಬಳಿಕ, ಇಂದು ಅವರ ಸ್ವಕ್ಷೇತ್ರವಾದ ಮಂಡ್ಯಗೆ ಹೋಗಲಿದ್ದಾರೆ. ಇಂದು ಮಂಡ್ಯದ ಪೇಟೆ...

ಕಲ್ಲು ತೂರಾಟ ಪ್ರಕರಣ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ ಭೇಟಿ..!

0
ಮಂಡ್ಯ : ಸೆ.12ರ ನಂತರ ಕೇಂದ್ರ ಸಚಿವ, ಮಂಡ್ಯ ಸಂಸದ ಹೆಚ್‌ಡಿ ಕುಮಾರಸ್ವಾಮಿ ಅವರು ಮದ್ದೂರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್‌ಡಿ ಕುಮಾರಸ್ವಾಮಿ ಅವರು ಸದ್ಯಕ್ಕೆ ದೆಹಲಿಯಲ್ಲಿದ್ದಾರೆ. ಶುಕ್ರವಾರ (ಸೆ.12) ಉಪರಾಷ್ಟ್ರಪತಿಗಳ...

ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ – ಹೆಚ್‌ಡಿಕೆ

0
ನವದೆಹಲಿ : ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಕುಮಾರಸ್ವಾಮಿ, ಎಚ್.ಡಿ.‌ ಕುಮಾರಸ್ವಾಮಿ ಬಿರುಸಿನ ಪ್ರಚಾರ

0
ಚನ್ನಪಟ್ಟಣ (ರಾಮನಗರ): ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಎಚ್.ಡಿ.‌ ಕುಮಾರಸ್ವಾಮಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು. ತಾಲ್ಲೂಕಿನ ಹುಣಸನಹಳ್ಳಿಯ ಬಿಸಲಮ್ಮ ಕರಗದ ಮನೆ ದೇವಸ್ಥಾನಕ್ಕೆ ಭೇಟಿ ನೀಡಿ...

ಹೆಚ್ ಎಂಟಿ ಕಾರ್ಖಾನೆ ಪುನರುದ್ಧಾರಕ್ಕೆ ಪ್ರಯತ್ನಗಳು ನಡೆದಿವೆ: ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು: ಮೈಸೂರು ಅರಸರು ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯಿಂದ ಹೆಚ್ ಎಂಟಿ ಕಾರ್ಖಾನೆ ಸ್ಥಾಪನೆಯಾಗಿದೆ. ಒಂದು ಕಾಲದಲ್ಲಿ ರಾಷ್ಟ್ರ ನಿರ್ಮಾಣಕ್ಕೆ ಅನನ್ಯ ಕೊಡುಗೆ ನೀಡಿದ್ದ ಈ ಕಾರ್ಖಾನೆಯನ್ನು ಉಳಿಸುವ ನಿಟ್ಟಿನಲ್ಲಿ...

ಚೀನಾ ಉಕ್ಕಿನ ಮೇಲೆ ಆಮದು ಸುಂಕ: ಹಣಕಾಸು ಸಚಿವರ ಜತೆ ಚರ್ಚಿಸಿ ನಿರ್ಧಾರ ಎಂದ...

0
ನವದೆಹಲಿ: ಚೀನಾದ ಅಗ್ಗದ ಉಕ್ಕಿನ ಸವಾಲು ಸೇರಿದಂತೆ ದೇಶೀಯ ಉಕ್ಕು ಕ್ಷೇತ್ರದ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ...

ಸಿಡಿ ಶಿವು, ಡಿವಿಡಿ ಶಿವು ಎಂದು ಕುಟುಕಿದ ಹೆಚ್.ಡಿ.ಕುಮಾರಸ್ವಾಮಿ

0
ಮಂಡ್ಯ: ಮಂಡ್ಯದಲ್ಲಿ ತಮ್ಮ ಬಗ್ಗೆ ವಿಡಿಯೋಗಳನ್ನು ಪ್ರದರ್ಶಿಸಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅವರು ತಮ್ಮ ಹಳೆಯ ಚಾಳಿ ಬಿಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ...

EDITOR PICKS