ಟ್ಯಾಗ್: hearing
ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ, ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೀಡಿದ್ದ ಪೂರ್ವಾನುಮತಿಯನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ನಿರೀಕ್ಷಣಾ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದಕ್ಕೆ : ವಚನಾನಂದ ಸ್ವಾಮೀಜಿ
ದಾವಣಗೆರೆ: ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ಸಂಬಂಧ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಜೂನ್ 3ಕ್ಕೆ...
ಜಿರಳೆ ಪಾರ್ಟಿ ವಿರುದ್ಧ ಸಿಬಿಐ ತನಿಖೆ, ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ; PIL ತುರ್ತು ವಿಚಾರಣೆಗೆ ಸುಪ್ರೀಂ...
ನವದೆಹಲಿ : ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ...
ಸಿಬಿಎಸ್‌ಇ ಹೊಸ ತ್ರಿಭಾಷಾ ನೀತಿಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ; ಮುಂದಿನ ವಾರ ವಿಚಾರಣೆ..!
ನವದೆಹಲಿ : 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳನ್ನು ಕಡ್ಡಾಯಗೊಳಿಸುವ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಹೊಸ ನೀತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು...
ವಿನಯ್ ಕುಲಕರ್ಣಿ ಮತ್ತಿತರರ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ :...
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ 15ನೇ ಅಪರಾಧಿ ವಿನಯ್ ಕುಲಕರ್ಣಿ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ...
ಕೋರ್ಟ್ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್
ನವದೆಹಲಿ : ನ್ಯಾಯಾಲಯದ ವಿಚಾರಣೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಹಿನ್ನೆಲೆ ದೆಹಲಿ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ...
ಚುನಾವಣೆಯಲ್ಲಿ ಉಚಿತ ಕೊಡುಗೆ – ಸುಪ್ರೀಂ ಕಳವಳ, ಮಾರ್ಚ್‌ನಲ್ಲಿ ವಿಚಾರಣೆ..!
ನವದೆಹಲಿ : ರಾಜಕೀಯ ಪಕ್ಷಗಳು ಚುನಾವಣೆಗೆ ಮುನ್ನ ಪ್ರಕಟಿಸುವ ಉಚಿತ ಕೊಡುಗೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಿಜೆಪಿ ನಾಯಕ ಮತ್ತು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು, ಮುಂಬರುವ...
ಧರ್ಮಸ್ಥಳ ಬುರುಡೆ ಕೇಸ್ – SIT ವರದಿ ವಿಚಾರಣೆಗೆ ಪ್ರತಿವಾದಿಯಾಗಿಸಲು ಅರ್ಜಿ, ನಾಳೆ ಕೋರ್ಟ್‌ನಲ್ಲಿ...
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬುರುಡೆ ಗ್ಯಾಂಗ್ ವಿರುದ್ಧ ಕಾನೂನು ಹೋರಾಟಕ್ಕೆ ಇದೀಗ ಶ್ರೀ ಕ್ಷೇತ್ರವೇ ಅಧಿಕೃತವಾಗಿ ಎಂಟ್ರಿಯಾಗಿದೆ. ಈ ಮೂಲಕ ದೇವಸ್ಥಾನದ ವಿರುದ್ಧ ಷಡ್ಯಂತ್ರ ನಡೆಸಿದವರಿಗೆ...
ʻಯಾವ ಸೌಲಭ್ಯವೂ ಇಲ್ಲ, ನೀವೇ ಬಂದು ನೋಡಿʼ – ಜಡ್ಜ್‌ಗೆ ದರ್ಶನ್ ಮನವಿ ಮಾಡಿದ್ದ...
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಜೈಲು ಸೇರಿರೋ ನಟ ದರ್ಶನ್, ಜೈಲಲ್ಲಿ ಯಾವುದೇ ಸೌಕರ್ಯ ನೀಡುತ್ತಿಲ್ಲ. ನ್ಯಾಯಾಧೀಶರೇ ಖುದ್ದು ಪರಿಶೀಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲ ಸುನಿಲ್...
ಮದ್ರಾಸ್ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ – ಸಾವಿನ ಸಂಖ್ಯೆ 40ಕ್ಕೆ ಏರಿಕೆ..!
ಚೆನ್ನೈ : ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ದಳಪತಿ ಸಲ್ಲಿಸಿದ್ದ ಅರ್ಜಿ...




















