ಟ್ಯಾಗ್: heart attack
ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು..!
ಮಂಡ್ಯ : ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44)...
ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ, ಎಎಸ್‌ಐ ಹೃದಯಾಘಾತದಿಂದ ಸಾವು
ಚಾಮರಾಜನಗರ : ನೆನ್ನೆ ರಾತ್ರಿ ಡ್ಯೂಟಿ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ...
ಶಿವಮೊಗ್ಗ ಮೂಲದ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದ್ದು, ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಅದೇ ರೀತಿ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ...
ಬಸ್ ಚಾಲಕನಿಗೆ ಹೃದಯಾಘಾತ – ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ ಚಾಲಕ
ನೆಲಮಂಗಲ : ಕೆಎಸ್‌ಆರ್‌ಟಿಸಿ ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ರಾಜೀವ್...
ಒಬ್ಬಂಟಿಯಾಗಿದ್ದಾಗ ಹೃದಯಾಘಾತ ಬಂದರೆ ತಕ್ಷಣ ಏನು ಮಾಡಬೇಕು..?!
ಮನೆಯಲ್ಲಿಯೋ ಅಥವಾ ಇನ್ನಾವದೋ ಸ್ಥಳದಲ್ಲಿ ಒಬ್ಬಂಟಿಯಾಗಿದ್ದಾಗ ಹೃದಯಾಘಾತ ಬಂದರೆ ಏನು ಮಾಡುವುದು..? ನಮ್ಮ ಪ್ರಾಣ ಉಳಿಸಿಕೊಳ್ಳೊದು ಹೇಗೆ..? ತಕ್ಷಣ ಏನು ಮಾಡಬೇಕು ಗೊತ್ತಾ..,
ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ....
ಹೃದಯಾಘಾತದಿಂದ ಸಿನಿಮಾ ರೈಟರ್ ಎಸ್.ಎಸ್ ಡೇವಿಡ್ ನಿಧನ..!
ಬೆಂಗಳೂರು : ಪೊಲೀಸ್ ಸ್ಟೋರಿ, ಜೈಹಿಂದ್ ಸೇರಿದಂತೆ ಹಲವು ಸಿನಿಮಾಗಳ ಬರಹಗಾರಾದ ಎಸ್.ಎಸ್ ಡೇವಿಡ್ (55) ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಸಿನಿಮಾಗಳ ಬರಹಗಾರಾದ ಎಸ್.ಎಸ್ ಡೇವಿಡ್ (55) ಅವರು ಹೃದಯಾಘಾತದಿಂದ ಆರ್.ಆರ್ ನಗರದ...
ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಚಾಮರಾಜನಗರ : ಡಿಜೆ ಸೌಂಡ್ಗೆ ಯುವಕರೊಂದಿಗೆ ಕುಣಿದು ಕುಪ್ಪಳಿಸುತ್ತಿದ್ದ ವ್ಯಕ್ತಿಗೆ ದಿಢೀರನೆ ಹಾರ್ಟ್ ಅಟ್ಯಾಕ್ ಆಗಿದ್ದು ಡ್ಯಾನ್ಸ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ.
ಬಾಬು (42)...
ಕುಣಿಗಲ್: ಹೃದಯಾಘಾತದಿಂದ ಎ.ಎಸ್.ಐ. ಸಾವು
ಕುಣಿಗಲ್: ಇಲ್ಲಿನ ಪೊಲೀಸ್ ಠಾಣೆಯ ಎ.ಎಸ್.ಐ. ಶಿವಕುಮಾರ್ ಹೃದಯಾಘಾತದಿಂದ ಆ.21ರ ಬುಧವಾರ ಮೃತಪಟ್ಟಿದ್ದಾರೆ.
ತಾಲೂಕಿನ ಕೊತ್ತಗೆರೆ ಗ್ರಾಮದ ಎಎಸ್ ಐ ಶಿವಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 4-5 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ...



















