ಟ್ಯಾಗ್: heat of war
ರೈತರಿಗೂ ತಟ್ಟಿದ್ದ ಯುದ್ಧದ ಬಿಸಿ – ತರಕಾರಿ ದರದಲ್ಲಿ ಭಾರೀ ಕುಸಿತ
ಚಿಕ್ಕಬಳ್ಳಾಪುರ : ವಾಣಿಜ್ಯ ಸಿಲಿಂಡರ್ಗಳ ಕೊರತೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಲವು ಹೋಟೆಲ್‍ಗಳು ಬಂದ್ ಆಗಿವೆ. ಇತ್ತ ಚಿಕ್ಕಬಳ್ಳಾಪುರದಲ್ಲೂ ಗ್ಯಾಸ್ ಅಭಾವ ಮುಂದುವರೆದಿದೆ. ಹೋಟೆಲ್‍ಗಳು ಬಂದ್ ಆಗುತ್ತಿವೆ. ಹೀಗಾಗಿ ಸದ್ಯ...
ಮಧ್ಯಪ್ರಾಚ್ಯದ ಯುದ್ಧದ ಬಿಸಿ – ನಂದಿನಿ ಅಕ್ವಾ, ಐಸ್‌ಕ್ರೀಂ ಪೂರೈಕೆ ಸ್ಥಗಿತ..!
ಕೋಲಾರ : ಮಧ್ಯಪ್ರಾಚ್ಯದ ಯುದ್ಧದ ಬಿಸಿ ರಾಜ್ಯದ ಪ್ರತಿಷ್ಠಿತ ನಂದಿನಿ ಉತ್ಪನ್ನಗಳಿಗೂ ತಟ್ಟಿದೆ. ತೀವ್ರ ಬೇಡಿಕೆ ಇದ್ದರೂ ಗ್ರಾಹಕರಿಗೆ ನಂದಿನಿ ಅಕ್ವಾ ಹಾಗೂ ಐಸ್‌ಕ್ರೀಂ ಪೂರೈಕೆ ಸ್ಥಗಿತಗೊಂಡಿದೆ. ಕೋಲಾರದ ನಂದಿನಿ ಹಾಲಿನ ಬೂತ್‌ಗಳಲ್ಲಿ...
ಬನಶಂಕರಿ ದೇವಸ್ಥಾನ; ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು : ಇರಾನ್ ಯುದ್ಧದ ಬಿಸಿ ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿದೆ. ಯುದ್ಧದ ಹಿನ್ನಲೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಸಿಗದ ಕಾರಣ ಬನಶಂಕರಿ ದೇವಸ್ಥಾನದಲ್ಲಿ ಪ್ರಸಾದ ಮಾಡಲು ಗ್ಯಾಸ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿದಿನ...














