ಟ್ಯಾಗ್: heavy rain
‘ಫೆಂಗಲ್’ ಚಂಡಮಾರುತ: ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ
ಚೆನ್ನೈ: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದೆ. ಇದರಿಂದ ಉತ್ತರ ತಮಿಳುನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.
ಫೆಂಗಲ್ ಚಂಡಮಾರುತ ಪುದುಚೇರಿಗೆ...
ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭಾರಿ ಮಳೆ: ಎನ್ ಡಿಆರ್‌ಎಫ್ ನ 26 ತಂಡಗಳ ನಿಯೋಜನೆ
ನವದೆಹಲಿ: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಎರಡನೇ ದಿನವೂ ಮಳೆ ಮುಂದುವರಿದಿದೆ. ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ ಡಿಆರ್ ಎಫ್) 26 ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು...
ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ: ಬೆಳಗಾವಿಯಲ್ಲಿ ಪ್ರವಾಹದ ಭೀತಿ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಮಳೆ ಇರದಿದ್ದರೂ ಸಹ ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಿಗೆ ಜೀವ ಕಳೆಬಂದಿದೆ.
ಕೃಷ್ಣಾ, ವೇದಗಂಗಾ, ದೂದಗಂಗಾ, ಮಲಪ್ರಭಾ, ಘಟಪ್ರಬಾ ನದಿಗಳು ತುಂಬಿ ಹರಿಯುತ್ತಿವೆ. ಕೆಳ ಹಂತದ...